ಟಿಪ್ಪರ್​ ಲಾರಿ, ಕಾರು ಮಧ್ಯೆ ಭೀಕರ ಅಪಘಾತ; ಸ್ಥಳದಲ್ಲೇ ಉಸಿರು ಚೆಲ್ಲಿದ ನಾಲ್ವರು!

author-image
Veena Gangani
Updated On
ಟಿಪ್ಪರ್​ ಲಾರಿ, ಕಾರು ಮಧ್ಯೆ ಭೀಕರ ಅಪಘಾತ; ಸ್ಥಳದಲ್ಲೇ ಉಸಿರು ಚೆಲ್ಲಿದ ನಾಲ್ವರು!
Advertisment
  • ಮೃತ ನಾಲ್ವರು ಸಂಡೂರು ತಾಲೂಕಿನ ಲಕ್ಚ್ಮೀಪುರದ ನಿವಾಸಿಗಳು
  • ಬಳ್ಳಾರಿ ಜಿಲ್ಲೆಯ ಸಂಡೂರಿನ ಜೈಸಿಂಗಪುರ ಬಳಿ ನಡೆದ ಘಟನೆ
  • ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಸಂಡೂರು ಪೊಲೀಸರು ದೌಡು

ಬಳ್ಳಾರಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ 4 ಮಂದಿ ಜೀವಬಿಟ್ಟಿರೋ ಘಟನೆ ಸಂಡೂರಿನ ಜೈಸಿಂಗಪುರ ಬಳಿ ನಡೆದಿದೆ.

ಇದನ್ನೂ ಓದಿ: ರಾಜ್ಯದಲ್ಲಿ 47 ಕೊರೊನಾ ಕೇಸ್.. ಪಾಸಿಟಿವಿಟಿ ರೇಟ್‌ ಹೆಚ್ಚಾದ್ರೆ ಎಲ್ಲರಿಗೂ ಟೆನ್ಷನ್; ಯಾಕೆ ಗೊತ್ತಾ?

publive-image

ಮೈನಿಂಗ್ ಟಿಪ್ಪರ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಂಡೂರು ತಾಲೂಕಿನ ಲಕ್ಚ್ಮೀಪುರದ ನಾಲ್ವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಅದರಲ್ಲಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಸೇರಿ ಒಟ್ಟು ನಾಲ್ಕು ಮಂದಿ ನಿಧನರಾಗಿದ್ದು, ಮತ್ತೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಕೊಪ್ಪಳದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಸಂಡೂರು ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment