newsfirstkannada.com

BIG BREAKING: ಜಾಮೀನು ಅರ್ಜಿ ವಜಾ ಬೆನ್ನಲ್ಲೇ ಮಾಜಿ ಸಚಿವ HD ರೇವಣ್ಣ ಅರೆಸ್ಟ್​

Share :

Published May 4, 2024 at 6:58pm

Update May 4, 2024 at 7:00pm

    ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ

    ರೇವಣ್ಣರನ್ನ ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ

    ಮಹಿಳೆ ಕಿಡ್ನಾಪ್​ ಕೇಸ್​ನಲ್ಲಿ ಮಾಜಿ ಸಚಿವ ಹೆಚ್​.ಡಿ ರೇವಣ್ಣ ಬಂಧನ

ಬೆಂಗಳೂರು: ಮಹಿಳೆಯ ಕಿಡ್ನಾಪ್​ ಕೇಸ್​ನಲ್ಲಿ ಜಾಮೀನು ಅರ್ಜಿಯನ್ನು ಕೋರ್ಟ್​ ವಜಾ ಮಾಡಿದ ಬೆನ್ನಲ್ಲೇ ಎಸ್​​ಐಟಿ ಅಧಿಕಾರಿಗಳು ಮಾಜಿ ಸಚಿವ ಹೆಚ್​.ಡಿ ರೇವಣ್ಣ ಅವರನ್ನು ಅರೆಸ್ಟ್ ಮಾಡಿದ್ದಾರೆ.

ಮಾಜಿ ಸಚಿವ ಹೆಚ್​.ಡಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಕೋರ್ಟ್​ ವಜಾ ಮಾಡಿದ ಬೆನ್ನಲ್ಲೇ ಎಸ್​​ಐಟಿ ಅಧಿಕಾರಿಗಳು ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ತೆರಳಿದ್ದರು. ಹೆಚ್​.ಡಿ ರೇವಣ್ಣ ದೇವೇಗೌಡರ ನಿವಾಸದಲ್ಲಿ ಇರಬಹುದು ಎಂದು ಬೆಂಗಳೂರಿನ ಪದ್ಮನಾಭನಗರದಲ್ಲಿ ಇರುವ ಮನೆಗೆ 10 ಜನ ಅಧಿಕಾರಿಗಳು ಭೇಟಿ ನೀಡಿದ್ದರು. ಕೆಲ ಸಮಯದ ಬಳಿಕ ಅಧಿಕಾರಿಗಳು ರೇವಣ್ಣರನ್ನು ಅರೆಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ದಯಮಾಡಿ ಕೈ ಜೋಡಿಸಿ ಮನವಿ ಮಾಡ್ತೀನಿ.. ದೇವೇಗೌಡರು, ಅಜ್ಜಿ ಬಹಳ ನೊಂದಿದ್ದಾರೆ; ನಿಖಿಲ್ ಕುಮಾರಸ್ವಾಮಿ

ಬೆಂಗಳೂರಿನ ಪದ್ಮನಾಭನಗರದಲ್ಲಿ ಇರುವ ಮಾಜಿ ಸಚಿವ ಹೆಚ್​.ಡಿ ರೇವಣ್ಣ ಅವರ ನಿವಾಸಕ್ಕೆ ದೌಡಾಯಿಸಿದ್ದರು. ಮಾಜಿ ಪ್ರಧಾನಿ ದೇವೇಗೌಡ ನಿವಾಸದ ಒಳಗೆ ಅಧಿಕಾರಿಗಳನ್ನು ಬಿಟ್ಟಿಲ್ಲ. ಹೀಗಾಗಿ ಒಟ್ಟು 10 SIT ಅಧಿಕಾರಿಗಳು ಬಾಗಿಲ ಬಳಿಯೆ ನಿಂತುಕೊಂಡಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BIG BREAKING: ಜಾಮೀನು ಅರ್ಜಿ ವಜಾ ಬೆನ್ನಲ್ಲೇ ಮಾಜಿ ಸಚಿವ HD ರೇವಣ್ಣ ಅರೆಸ್ಟ್​

https://newsfirstlive.com/wp-content/uploads/2024/05/revanna4.jpg

Load More