5 ಗ್ಯಾರಂಟಿ ಅನುಷ್ಠಾನ ಮಾಡ್ತೀವಿ ಎಂದ ಕೈಗಾರಿಕಾ ಸಚಿವ
BJPಯವರು ತಮ್ಮದೇ ಪಕ್ಷದ ವಿರುದ್ಧ ಹೋರಾಟ ಮಾಡಿದ್ರೆ ಒಳ್ಳೇದು
ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹೊಡಿಯೋದು ಬೇಡ
ಅಕ್ಕಿ ವಿಚಾರದಲ್ಲಿ ರಾಜಕಾರಣ ಬೇಡ. ಅಕ್ಕಿ ಸಿಗುವವರೆಗೆ ಹಣ ನೀಡ್ತೇವೆ. 5 ಗ್ಯಾರಂಟಿ ಅನುಷ್ಠಾನ ಮಾಡ್ತೀವಿ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿಕೆ ನೀಡಿದ್ದಾರೆ.
ಬಿಜೆಪಿ ವಿರುದ್ಧವಾಗಿ ಮಾತನಾಡಿದ ಎಂ.ಬಿ. ಪಾಟೀಲ್, ಉದ್ಯೋಗ ಸೃಷ್ಟಿ, 15 ಲಕ್ಷ ಅಕೌಂಟ್ ಗೆ ಬರಲಿದೆ ಎಂದಿದ್ರೂ ರೈತರ ಆದಾಯ ದ್ವಿಗುಣ ಆಗಿಲ್ಲ. ಈ ಬಗ್ಗೆ ಹೋರಾಟ ಮಾಡಿ, ಬಡ್ಡಿ ಸಮೇತ 15 ಲಕ್ಷ ಹಾಕಿದ್ರೆ ಒಳ್ಳೆಯದು ಎಂದು ಹೇಳುವ ಮೂಲಕ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.
ನಂತರ ಮಾತು ಮುಂದುವರಿಸಿದ ಎಂ.ಬಿ. ಪಾಟೀಲ್, ಬಿಜೆಪಿಯವರು ತಮ್ಮದೇ ಪಕ್ಷದ ವಿರುದ್ಧ ಹೋರಾಟ ಮಾಡಿದ್ರೆ ಒಳ್ಳೆಯದು. ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹೊಡಿಯೋದು ಬೇಡ, ದಾಖಲೆ ಬಿಡುಗಡೆ ಮಾಡಲಿ. ಕುಮಾರಸ್ವಾಮಿಯವರಿಗೆ ನಮ್ಮ ಚಿಂತೆ ಏಕೆ? ಅವರಿಗೆ ನೋವಾಗಿದೆ, ಹತಾಶೆಯಾಗಿದೆ. ಸಮ್ಮಿಶ್ರ ಸರ್ಕಾರ ಬರ್ತದೆ ಎಂದು ಕುಮಾರಸ್ವಾಮಿ ಲೆಕ್ಕಹಾಕಿದ್ರು ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ