newsfirstkannada.com

ಮಧ್ಯರಾತ್ರಿ ಟೋಲ್ ಸಿಬ್ಬಂದಿಯ ಬಟ್ಟೆ ಬಿಚ್ಚಿಸಿ ಹಿಗ್ಗಾಮುಗ್ಗಾ ಹಲ್ಲೆ.. ಬೆಚ್ಚಿಬಿದ್ದ ನೆಲಮಂಗಲ..!

Share :

Published May 6, 2024 at 8:04am

    ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

    ನಡು ರಸ್ತೆಯಲ್ಲಿ ಬಟ್ಟೆ ಬಿಚ್ಚಿಸಿ ಥಳಿಸಿ ಪರಾರಿಯಾದ ಪುಂಡರು

    ಹಲ್ಲೆ ಮಾಡುತ್ತಿರುವ ಸಂಪೂರ್ಣ ದೃಶ್ಯ ಸಿಸಿಟಿಯಲ್ಲಿ ಸೆರೆ

ಬೆಂಗಳೂರು: ಟೋಲ್ ಸಿಬ್ಬಂದಿಯ ಬಟ್ಟೆ ಬಿಚ್ಚಿಸಿ ಹಿಗ್ಗಾಮುಗ್ಗಾ ಥಳಿಸಿದ ಅಮಾನವೀಯ ಘಟನೆ ನೆಲಮಂಗಲ ಬಳಿಯ ನವಯುಗ ಟೋಲ್​ನಲ್ಲಿ ನಡೆದಿದೆ.

ಮೊನ್ನೆ ರಾತ್ರಿ 2 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಪುಂಡರು ಫಾಸ್ಟ್‌ಟ್ಯಾಗ್ ಇಲ್ಲದೇ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಇದನ್ನು ಟೋಲ್ ಸಿಬ್ಬಂದಿ ಪ್ರಶ್ನೆ ಮಾಡಿದ್ದಾರೆ. ಕಾರಿನಲ್ಲಿದ್ದ ಪುಂಡರು ಕೋಪಗೊಂಡು ಹಲ್ಲೆ ಮಾಡಿದ್ದಾರೆ.

ಟೋಲ್​ನಲ್ಲಿದ್ದ ಯುವಕನ ಶರ್ಟ್ ಬಿಚ್ಚಿಸಿ ಹಲ್ಲೆ ಮಾಡಿದ್ದಾರೆ. ನಡು ರಸ್ತೆಯಲ್ಲಿ ಹಿಗ್ಗಾಮುಗ್ಗಾ ಥಳಿಸಿ ಹಲ್ಲೆ ಮಾಡಿದ್ದಾರೆ. ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ರೇವಣ್ಣಗೆ ಇರೋದು ಅದೊಂದೇ ದಾರಿ.. ಅವರ ಮುಂದಿನ ಅಪ್ಷನ್ ಏನು..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಧ್ಯರಾತ್ರಿ ಟೋಲ್ ಸಿಬ್ಬಂದಿಯ ಬಟ್ಟೆ ಬಿಚ್ಚಿಸಿ ಹಿಗ್ಗಾಮುಗ್ಗಾ ಹಲ್ಲೆ.. ಬೆಚ್ಚಿಬಿದ್ದ ನೆಲಮಂಗಲ..!

https://newsfirstlive.com/wp-content/uploads/2024/05/BNG-TOLL-1.jpg

Load More