newsfirstkannada.com

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ 2 ಬೈಕ್​​ಗಳಿಗೆ ಡಿಕ್ಕಿ ಹೊಡೆದ ದುಷ್ಕರ್ಮಿಗಳು; ಭಯಾನಕ ದೃಶ್ಯ CCTVಯಲ್ಲಿ ಸೆರೆ

Share :

23-05-2023

    ಎರಡು ಬೈಕ್​​​ಗಳಿಗೆ ಗುದ್ದೋಡಿದ ಇನ್ನೋವಾ ಕಾರು

    ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ದುಷ್ಕರ್ಮಿಗಳು

    ಸಿಸಿಟಿವಿಯಲ್ಲಿ ಭೀಕರ ಹಿಟ್ ಅಂಡ್ ರನ್ ದೃಶ್ಯ

ಬೆಂಗಳೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಎರಡು ಬೈಕ್​​​ಗಳಿಗೆ ಇನ್ನೋವ ಕಾರು ಡಿಕ್ಕಿ ಹೊಡೆದಿರೋ ಘಟನೆ ಆನೇಕಲ್ ತಾಲ್ಲೂಕಿನ ಬಳ್ಳೂರು ಗ್ರಾಮದಲ್ಲಿ ನಡೆದಿದೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ನಂಬರ್ ಪ್ಲೇಟ್ ಅಳವಡಿಸದೇ ಇನ್ನೋವ ಕಾರಿನಲ್ಲಿ ನಾಲ್ಕೈದು ದುಷ್ಕರ್ಮಿಗಳು ಅನುಮಾನಸ್ಪದವಾಗಿ ಓಡಾಡುತ್ತಿದ್ದರು. ಇದನ್ನು ಗಮನಿಸಿದ ತಮಿಳುನಾಡಿನ ಪೊಲೀಸ್​ ಅಧಿಕಾರಿಗಳು ಅಡ್ಡಗಟ್ಟುತ್ತಾರೆ. ಈ ಸಂದರ್ಭದಲ್ಲಿ ಪೊಲೀಸ್​​ ಅಧಿಕಾರಿಗಳಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಇನ್ನೋವ ಕಾರಿನಲ್ಲಿದ್ದ ದುಷ್ಕರ್ಮಿಗಳು ಮುಂದೆ ಬಂದ ಬೈಕ್​​ಗಳಿ ಏಕಾಏಕಿ ಡಿಕ್ಕಿ ಹೊಡೆದುಕೊಂಡು ಪರಾರಿಯಾಗಿದ್ದಾರೆ. ಇನ್ನು ಲೈವ್ ಅಪಘಾತದ ದೃಶ್ಯವನ್ನು ನೋಡಿದ ಗ್ರಾಮದ ಜನರು ಬೆಚ್ಚಿ ಬಿದ್ದಿದ್ದಾರೆ.

ಈ ಅಪಘಾತದ ಲೈವ್​​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಬೈಕ್​ಗಳಿಗೆ ಡಿಕ್ಕಿ ಹೊಡೆದು ಪಾರಾರಿಯಾಗಿದ್ದ ದುಷ್ಕರ್ಮಿಗಳಿಗಾಗಿ ಪೊಲೀಸ್​ ಅಧಿಕಾರಿಗಳು ಬಲೆ ಬೀಸಿದ್ದಾರೆ. ಕಾರು ಡಿಕ್ಕಿ ಹೊಡೆದ ರಬಸಕ್ಕೆ ಬೈಕ್​ಗಳು ಸಂಪೂರ್ಣ ನಜ್ಜುಗುಜ್ಜಾಗಿದೆ. ಬೈಕ್​ ಸವಾರರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ 2 ಬೈಕ್​​ಗಳಿಗೆ ಡಿಕ್ಕಿ ಹೊಡೆದ ದುಷ್ಕರ್ಮಿಗಳು; ಭಯಾನಕ ದೃಶ್ಯ CCTVಯಲ್ಲಿ ಸೆರೆ

https://newsfirstlive.com/wp-content/uploads/2023/05/bangaluru-accident.jpg

Load More