ವರ್ಷಕ್ಕೊಮ್ಮೆ ಬಾಗಿಲು ತೆರೆಯೋ ಹಾಸನಾಂಬೆ ದೇವಿಗೆ ವಿಶೇಷ ಪೂಜೆ
ಹಾಸನಾಂಬೆ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ
ರೈತಾಪಿ ವರ್ಗದವರ ಬಾಳಲ್ಲಿ ಬೆಳಕು ಮೂಡಲಿ ಎಂದು ಪ್ರಾರ್ಥನೆ
ಹಾಸನ: ವಿಧಾನಪರಿಷತ್ ಸದಸ್ಯ ಟಿ.ಎ ಶರವಣ ಅವರು ಹಾಸನಾಂಬೆ ದೇವಾಲಯ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಹಿನ್ನೆಲೆ ಹಾಸನಕ್ಕೆ ಭೇಟಿ ನೀಡಿದ್ದಾರೆ.
ಶ್ರೀ ಹಾಸನಾಂಬ ದೇವಿ ಮತ್ತು ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ನಿಮಿತ್ತ ಪೂಜೆ ಸಲ್ಲಿಸಿದ್ದಾರೆ.
ವರ್ಷಕ್ಕೊಮ್ಮೆ ತೆರೆಯುವ ಹಾಸನಾಂಬೆ ದೇವಿಯ ದರ್ಶನ ಪಡೆದ ಟಿ.ಎ ಶರವಣ ಅವರು ರಾಜ್ಯದಲ್ಲಿ ಸುಭಿಕ್ಷವಾಗಿ ಮಳೆಯಾಗಿ, ರೈತಾಪಿ ವರ್ಗದವರ ಬಾಳಲ್ಲಿ ಬೆಳಕು ಮೂಡಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ