ಬಜೆಟ್‌ನಲ್ಲಿ ಮೊಬೈಲ್ ಪ್ರಿಯರಿಗೆ ಬಂಪರ್ ಗಿಫ್ಟ್​; ಯಾವೆಲ್ಲಾ ವಸ್ತುಗಳ ಬೆಲೆಯಲ್ಲಿ ಇಳಿಕೆ!

author-image
Gopal Kulkarni
Updated On
ಇಂದಿನಿಂದ 1 ವಾರ ಬಿಗ್​​ ಬಿಲಿಯನ್​ ಡೇ.. ಅತೀ ಕಡಿಮೆ ದರಕ್ಕೆ ಸಿಗಲಿವೆ ಈ ಮೊಬೈಲ್, ಲ್ಯಾಪ್​ ಟಾಪ್ಸ್​​
Advertisment
  • ಹಲವು ವಸ್ತುಗಳ ಬೆಲೆ ಇಳಿಕೆ ಮಾಡಿದ ಕೇಂದ್ರ ಸರ್ಕಾರ
  • ಮೊಬೈಲ್​ ಫೋನ್​ಗಳ ಬೆಲೆಯಲ್ಲಿ ಇಳಿಕೆ ಮಾಡಿದ ಸರ್ಕಾರ
  • ಎಲ್​ಇಡಿ, ಎಲ್​ಸಿಡಿ ಟಿವಿ ಸೇರಿ ಹಲವು ವಸ್ತುಗಳ ಬೆಲೆ ಇಳಿಕೆ

2025-26ರ ಕೇಂದ್ರ ಬಜೆಟ್ ಮಂಡನೆ ಮಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಮೊಬೈಲ್ ಬಳಕೆದಾರರಿಗೆ ಖುಷಿಯ ಸುದ್ದಿಯನ್ನು ನೀಡಿದ್ದಾರೆ. ಅದರ ಜೊತೆಗೆ ಹಲವು ವಸ್ತುಗಳ ಬೆಲೆಯಲ್ಲಿಯೂ ಕೂಡ ಇಳಿಕೆಯಾಗಿದೆ.

ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆಯಾಗಿದೆ ಎಂದು ನೋಡುತ್ತಾ ಹೋಗುವುದಾದ್ರೆ. ಮೊಬೈಲ್ ಫೋನ್​ಗಳ ಬೆಲೆಯಲ್ಲಿ ಇಳಿಕೆಯಾಗಿದೆ. ಹಾಗೆ ಎಲ್​ಇಡಿ ಮತ್ತು ಎಲ್​ಸಿಡಿ ಟಿವಿಗಳ ಬೆಲೆಯಲ್ಲಿ ಇಳಿಕೆ.

ಲೀಥಿಯಂ ಬ್ಯಾಟರಿಗಳ ಬೆಲೆಯಲ್ಲಿ ಇಳಿಕೆ ಹಾಗೂ ಕ್ಯಾನ್ಸರ್ ಔಷಧಿಗಳ ಬೆಲೆಯಲ್ಲಿ ಇಳಿಕೆ ಮತ್ತು ಎಲೆಕ್ಟ್ರಿಕ್ ಬೈಕ್​ ಖರೀದಿದಾರರಿಗೂ ದೊಡ್ಡ ಖುಷಿಯ ಸುದ್ದಿ ನೀಡಿರುವ ಕೇಂದ್ರ ಸರ್ಕಾರ ಅವುಗಳ ಬೆಲೆಯಲ್ಲಿಯೂ ಇಳಿಕೆ ಮಾಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment