ಒಂದು ಕಿಲೋಮೀಟರ್ ರೋಡ್‌ಶೋಗೆ ಬಿಜೆಪಿ ತೀರ್ಮಾನ
ಇಸ್ರೋ ಮುಖ್ಯಸ್ಥರು, ವಿಜ್ಞಾನಿಗಳಿಗೆ ಮೋದಿ ಅಭಿನಂದನೆ
ಯಾವೆಲ್ಲ ರಸ್ತೆಗಳಲ್ಲಿ ಸಾರ್ವಜನಿಕರ ಸಂಚಾರ ನಿರ್ಬಂಧ..?
ಬೆಂಗಳೂರು: ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಪೀಣ್ಯದ ಇಸ್ರೋ ಕಚೇರಿಗೆ ಭೇಟಿ ನೀಡಲಿರೋ ಮೋದಿ, ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲಿದ್ದಾರೆ.
ಮೋದಿ ಆಗಮನದ ಹಿನ್ನೆಲೆ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ನೇತೃತ್ವದಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗುತ್ತೆ. ಅಲ್ಲದೆ, ನಗರದ ಕೆಲ ರಸ್ತೆಗಳ ಸಂಚಾರ ಮಾರ್ಗ ಬದಲಾವಣೆ ಮಾಡಿರುವ ಪೊಲೀಸರು, ನಾಳೆ ಬೆಳಗ್ಗೆ 4:30 ರಿಂದ ಬೆಳಗ್ಗೆ 9:30ರವರೆಗೆ ಓಲ್ಡ್ ಏರ್ಪೋರ್ಟ್ ರಸ್ತೆ, ಓಲ್ಡ್ ಮದ್ರಾಸ್ ರಸ್ತೆ, ಎಂ.ಜಿ.ರಸ್ತೆ,ಕಬ್ಬನ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆಗಳ ಮಾರ್ಗ ಬದಲಾವಣೆ ಮಾಡಿದ್ದಾರೆ. ಈ ರಸ್ತೆಗಳ ಬದಲಿಗೆ ಸಾರ್ವಜನಿಕರು ಪರ್ಯಾಯ ಮಾರ್ಗ ಬಳಕೆ ಮಾಡುವಂತೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರಲ್ಲಿ ಮೋದಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ