newsfirstkannada.com

Monsoon Rain: ಬೆಂಗಳೂರಲ್ಲಿ ಮಳೆ.. ರಾಜ್ಯಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ..!

Share :

14-06-2023

  ರಾಜ್ಯದಲ್ಲಿ ಮುಂಗಾರು ಮಳೆ ದರ್ಬಾರ್ ಜೋರು

  ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

  ಯಾವೆಲ್ಲ ಜಿಲ್ಲೆಯ ಜನರು ಹುಷಾರಾಗಿರಬೇಕು..?

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆ ಬೀಳಲಿದೆ ಅಂತ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಉಡುಪಿ, ಹಾಸನ, ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ಬಹುತೇಕ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: Cylone Biparjoy: ಎಲ್ಲಿ ಲ್ಯಾಂಡ್ ಆಗುತ್ತೆ? ಯಾವೆಲ್ಲ ಪ್ರದೇಶದಲ್ಲಿ ಹಾನಿ ಸಾಧ್ಯತೆ ಗೊತ್ತಾ?

ರಾಜ್ಯದ ಕೆಲವೆಡೆ ಗುಡುಗು, ಮಿಂಚು ಬಿರುಗಾಳಿಯೊಂದಿಗೆ ಮಳೆ ಸುರಿಯಲಿದೆ. ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಸಾಗುವ ಸಾಧ್ಯತೆ ಇದೆ. ಅಲ್ಲದೇ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಅರಬ್ಬಿ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Monsoon Rain: ಬೆಂಗಳೂರಲ್ಲಿ ಮಳೆ.. ರಾಜ್ಯಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ..!

https://newsfirstlive.com/wp-content/uploads/2023/06/Rain-1-1.jpg

Load More