ಬನ್ನೇರುಘಟ್ಟ ಬಳಿ ಹೃದಯ ವಿದ್ರಾವಕ ಘಟನೆ
7 ವರ್ಷದ ಮಗು ಜೊತೆ ಕೆರೆಗೆ ಹಾರಿ ಆತ್ಮಹತ್ಯೆ
ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಕೇಸ್
ಆನೇಕಲ್: ಮಗುವನ್ನು ಸೊಂಟಕ್ಕೆ ಕಟ್ಟಿಕೊಂಡು ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ಕೆರೆಯಲ್ಲಿ ನಡೆದಿದೆ.
ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಸಕಲವಾರ ಕೆರೆಯಲ್ಲಿ ಜೀವ ತೆಗೆದುಕೊಂಡಿದ್ದಾಳೆ. ವಿಜಯಲಕ್ಷ್ಮಿ (35), ವರ್ಷ ಹರಿಹರನ್ (7) ಆತ್ಮಹತ್ಯೆ ಮಾಡಿಕೊಂಡವರು. ಆಂಧ್ರ ಮೂಲದ ಈ ಕುಟುಂಬ ಕೆಲವು ವರ್ಷಗಳಿಂದ ಸಿ.ಕೆ.ಪಾಳ್ಯದಲ್ಲಿ ವಾಸವಿತ್ತು.
2 ವರ್ಷದ ಹಿಂದೆ ಇವರ ಪತ್ನಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಪತಿ ತೀರಿಕೊಂಡ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು. ಪತಿ ಇಲ್ಲದೇ ಮಾನಸಿಕವಾಗಿ ಮಹಿಳೆ ನೊಂದಿದ್ದಳು. ಪತಿ ತೀರಿಕೊಂಡು ನಿನ್ನೆಗೆ ಸರಿಯಾಗಿ 2 ವರ್ಷ. ಪತಿ ತೀರಿಕೊಂಡ ದಿನವೇ ಮಗುವಿನ ಜೊತೆಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ