/newsfirstlive-kannada/media/post_attachments/wp-content/uploads/2024/05/Koppala-Murder-case.jpg)
ಕೊಪ್ಪಳ: ಒಂದೇ ಮನೆಯಲ್ಲಿ ತಾಯಿ, ಮಗಳು, ಮೊಮ್ಮಗ ನಿಗೂಢವಾಗಿ ಸಾವನ್ನಪ್ಪಿದ ಘಟನೆ ಕೊಪ್ಪಳದ ಹೊಸಲಿಂಗಾಪುರದಲ್ಲಿ ಬೆಳಕಿಗೆ ಬಂದಿದೆ. ಇಂದು ಬೆಳಗಿನ ಜಾವ ನಡೆದಿರುವ ಘಟನೆ ಇದಾಗಿದೆ.
ಗ್ರಾಮದ ಯಾದವ್ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿರುವವರನ್ನ ರಾಜೇಶ್ವರಿ ( 50), ವಸಂತಾ (32) ಸಾಯಿಧರ್ಮ ತೇಜ(5) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ತಲೆ ಒಂದ್ಕಡೆ.. ದೇಹ ಒಂದ್ಕಡೆ.. ಕೊಳೆತ ಸ್ಥಿತಿಯಲ್ಲಿ ಅನಾಮಧೇಯ ಯುವತಿಯ ಮೃತದೇಹ ಪತ್ತೆ
ಸ್ಥಳಕ್ಕೆ ಕೊಪ್ಪಳದ ಮುನಿರಾಬಾದ್ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ನಿಖರ ಕಾರಣ ಹುಡುಕುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us