newsfirstkannada.com

BREAKING: ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ದಿಢೀರ್​ ಏರುಪೇರು

Share :

Published January 28, 2024 at 4:01pm

Update January 28, 2024 at 6:14pm

  ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಅನಾರೋಗ್ಯ

  ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಏರುಪೇರು..!

  ಚಿಕಿತ್ಸೆಗಾಗಿ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲು

ಬಾಗಲಕೋಟೆ: ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಚಿಕಿತ್ಸೆಗಾಗಿ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

ವಿಜಯಪುರದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಅವರು. ಇವರಿಗೆ ದಿಢೀರ್ ಉಸಿರಾಟದ ಕಾಣಿಸಿಕೊಂಡಿದೆ. ದಿಢೀರ್​ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ‌ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು, ನ್ಯೂಸ್​ಫಸ್ಟ್​ಗೆ ಸಿಕ್ಕ ಮಾಹಿತಿ ಪ್ರಕಾರ ಹಿರಿಯ ರಾಜಕಾರಣಿಯನ್ನು ಕುಮಾರೇಶ್ವರ ಆಸ್ಪತ್ರೆಯ ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ದಿಢೀರ್​ ಏರುಪೇರು

https://newsfirstlive.com/wp-content/uploads/2024/01/Ramesh-Jigajinagi.jpg

Load More