ರೇಣುಕಾಚಾರ್ಯರಿಂದ ಸಾಲು ಸಾಲು ‘ಕೈ’ನಾಯಕರ ಭೇಟಿ
ಶಾಮನೂರು ಅವರಿಂದ ಕಾಂಗ್ರೆಸ್ಗೆ ಸಿಕ್ಕಿದೆ ಗ್ರೀನ್ಸಿಗ್ನಲ್
ಪಕ್ಷ ಸೇರ್ಪಡೆ ವೇದಿಕೆ ರೆಡಿ ಮಾಡಲು DKS ತಯಾರಾದ್ರಾ?
ದಾವಣಗೆರೆ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದು, ರೇಣುಕಾಚಾರ್ಯ ಬಿಜೆಪಿ ತೊರೆದು ಕಾಂಗ್ರೆಸ್ ಸೇರೋದು ಬಹುತೇಕ ಫಿಕ್ಸ್ ಆಗಿದೆ ಎಂಬ ಚರ್ಚೆ ಶುರುವಾಗಿದೆ.
ಈ ಚರ್ಚೆ ಬೆನ್ನಲ್ಲೆ ಡಿಸಿಎಂ ಡಿಕೆ ಶಿವಕುಮಾರ್ ರೇಣುಕಾಚಾರ್ಯರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಶಾಸಕ ಶಾಮನೂರು ಶಿವಶಂಕರಪ್ಪ ಬಳಿ ಚರ್ಚೆ ಮಾಡಿದ್ದಾರೆ. ಇದಕ್ಕೆ ಶಾಮನೂರು ಕೂಡ ಅಸ್ತು ಎಂದಿದ್ದಾರೆ. ಈ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆ ಸಚಿವ ಮಲ್ಲಿಕಾರ್ಜುನ್ ಜೊತೆ ಚರ್ಚೆ ಮಾಡಲಾಗಿದೆ. ಇನ್ನೂ ಶಾಮನೂರು ಫ್ಯಾಮಿಲಿ ಕಡು ವಿರೋಧಿ ಸಂಸದ ಜಿಎಂ ಸಿದ್ದೇಶ್ವರ ಸೋಲಿಸಲು ರೇಣುಕಾಚಾರ್ಯರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗ್ತಿದೆ ಎಂಬ ಮಾತು ಕೇಳಿ ಬರ್ತಿದೆ.
ರೇಣುಕಾಚಾರ್ಯ ಕಾಂಗ್ರೆಸ್ ಪಕ್ಷ ಸೇರಲು ಕಾರಣ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ