ಮಾರ್ಚ್ 22 ರಿಂದ ಐಪಿಎಲ್ ಟೂರ್ನಿ ಆರಂಭ ಆಗಲಿದೆ
ಎಲ್ಲಾ ತಂಡಗಳು ಕಪ್ ಹೊಡೆಯಲು ಪ್ರ್ಯಾಕ್ಟೀಸ್ ಮಾಡ್ತಿದೆ
ಮುಂಬೈ ಇಂಡಿಯನ್ಸ್ ತಂಡದಲ್ಲಿ ಎಲ್ಲವೂ ಸರಿ ಇದ್ದಂತೆ ಕಾಣ್ತಿಲ್ಲ
ಐಪಿಎಲ್ ಮಹಾಜಾತ್ರೆ ಮಾರ್ಚ್ 22 ರಿಂದ ಆರಂಭವಾಗಲಿದೆ. ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಎಲ್ಲಾ ಆಟಗಾರರು ಸಖತ್ ಕಸರತ್ತು ನಡೆಸುತ್ತಿದ್ದಾರೆ. ಇದರಿಂದ ಮುಂಬೈ ಇಂಡಿಯನ್ಸ್ನ ಮಾಜಿ ಕ್ಯಾಪ್ಟನ್ ರೋಹಿತ್ ಶರ್ಮಾ ಕೂಡ ಹೊರತಾಗಿಲ್ಲ.
ಒಂದಷ್ಟು ಅಸಮಾಧಾನಗಳ ನಡುವೆಯೇ ಅಭ್ಯಾಸ ಆರಂಭಿಸಿರುವ ರೋಹಿತ್ ಶರ್ಮಾ, ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನೆಟ್ಸ್ನಲ್ಲಿ ಪ್ರ್ಯಾಕ್ಟೀಸ್ ಮಾಡ್ತಿರುವ ಮೂರು ಫೋಟೋಗಳನ್ನು ಶೇರ್ ಮಾಡಿದ್ದಾರೆ. ಆದರೆ, ಫೋಟೋಗೆ ಯಾವುದೇ ಕ್ಯಾಪ್ಷನ್ ನೀಡಿಲ್ಲ. ಇದು ಬಾರಿ ಕುತೂಹಲ ಮೂಡಿಸಿದೆ.
ರೋಹಿತ್ಗೆ ಕ್ಯಾಪ್ಟನ್ಸಿಯಿಂದ ಕೊಕ್ ನೀಡಿ, ಹಾರ್ದಿಕ್ಗೆ ಪಟ್ಟ ಕಟ್ಟಿರೋದು ಹಿಟ್ಮ್ಯಾನ್ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ರೋಹಿತ್ ಎಲ್ಲಿಯೂ ತುಟಿ ಬಿಚ್ಚಿಲ್ಲ. ರೋಹಿತ್ ಅಭಿಮಾನಿಗಳು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಮುಂದಿನ ಭಾನುವಾರ ಮಾರ್ಚ್ 24 ರಂದು ಮುಂಬೈ ಇಂಡಿಯನ್ಸ್ ಮೊದಲ ಪಂದ್ಯವನ್ನು ಗುಜರಾತ್ ಟೈಟನ್ಸ್ ವಿರುದ್ಧ ಆಡಲಿದೆ.
— Rohit Sharma (@ImRo45) March 19, 2024
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್