ಮೈಸೂರು ದಸರಾ ತಯಾರಿ.. ಕಾಡಿನಿಂಡ ನಾಡಿಗೆ ಬಂದ ಗಜಪಡೆ
ಮೈಸೂರು ಅರಣ್ಯ ಭವನದ ಆವರಣಕ್ಕೆ ದಸರಾ ಆನೆಗಳ ಎಂಟ್ರಿ
ದಸರಾ ಕುರಿತಂತೆ ಇಲ್ಲಿದೆ ಬಿಗ್ ಅಪ್ಡೇಟ್ಸ್.. ಇಂದಿನ ಕಾರ್ಯಕ್ರಮ ಹೀಗಿದೆ
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ತಿಂಗಳುಗಳು ಬಾಕಿ ಇವೆ. ಈಗಗಲೇ ಅದಕ್ಕೆ ತಕ್ಕಂತೆ ಕೆಲಸ ಕಾರ್ಯಗಳು ಪ್ರಾರಂಭಗೊಂಡಿವೆ. ಅದರಂತೆಯೇ ಇಂದು ಮೈಸೂರಿಗೆ ದಸರಾ ಗಜಪಡೆ ಆಗಮಿಸಲಿವೆ.
ಮೈಸೂರಿನಲ್ಲಿ ಗತ ವೈಭವ ಕಳೆಗಟ್ಟುತ್ತಿವೆ. ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪಯಣ ಸಮಾರಂಭ ನಡೆಯಲಿದೆ. ಗಜಪಯಣ ಕಾರ್ಯಕ್ರಮದ ಮೂಲಕ ಕಾಡಿನಿಂಡ ನಾಡಿಗೆ ಗಜಪಡೆ ಆಗಮಿಸಲಿವೆ.
ಇಂದು ಮೈಸೂರಿನ ಅರಣ್ಯ ಭವನದ ಆವರಣಕ್ಕೆ ದಸರಾ ಆನೆಗಳ ಎಂಟ್ರಿ ನೀಡಲಿವೆ. ವೀರನಹೊಸಹಳಗಳ್ಳಿಯಿಂದ ಮೈಸೂರಿಗೆ ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಂ ಆಗಮಿಸಲಿವೆ. ಬೆಳಿಗ್ಗೆ 10:20 ರಿಂದ 10:45ರೊಳಗಿನ ಶುಭ ಮುಹೂರ್ತದಲ್ಲಿ ದಸರಾ ಗಜಪಡೆಗೆ ಪುಷ್ಪಾರ್ಚನೆ ನಡೆಯಲಿಕ್ಕಿದೆ. ಆರತಿ ಬೆಳಗಿ ಗಜಪಯಣಕ್ಕೆ ಚಾಲನೆ ನೀಡಲಿಕ್ಕಿದೆ.
ಇದನ್ನೂ ಓದಿ: ಬೆಂಗಳೂರಿಗರೇ.. ಇಂದು ಗುಡುಗು ಸಹಿತ ಮಳೆ ಬರುವ ಸಾಧ್ಯತೆ.. ಬೇಗ ಗೂಡು ಸೇರಿಕೊಳ್ಳಿ
ಬೆಳಿಗ್ಗೆ 10:45ರಿಂದ 11:20ರೊಳಗೆ ಪೂಜಾ ಸ್ಥಳದಿಂದ ತೆರಳಿ ವೇದಿಕೆಗೆ ಕಾರ್ಯಕ್ರಮ ನಡೆಯಲಿಕ್ಕಿದೆ. 11:20ಕ್ಕೆ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ದೊರಕಲಿದೆ. ವೇದಿಕೆಯಲ್ಲಿ ಉಪಸ್ಥಿತರಿರುವ ಗಣ್ಯರಿಂದ ಭಾಷಣ, ಬಳಿಕ ಆನೆಗಳ ಮಾವುತರು ಕಾವಾಡಿಗಳಿಗೆ ಸನ್ಮಾನ ನಡೆಯಲಿಕ್ಕಿದೆ. ನಂತರ ಸ್ಥಳೀಯ ಕಲಾವಿದರು, ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಅನಾವರಣ ಮಾಡಲಿದ್ದಾರೆ.
ಇದನ್ನೂ ಓದಿ: ಆಕರ್ಷಕ ಬೆಲೆ, ಮ್ಯಾಕ್ರೊ ವಿಷನ್, ಫ್ಯಾಮಿಲಿ ಸ್ಪೇಸ್ ವೈಶಿಷ್ಟ್ಯ.. ಇಂದು Moto G45 ಸ್ಮಾರ್ಟ್ಫೋನ್ ರಿಲೀಸ್
ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಮೈಸೂರಿಗೆ ಆಗಮಿಸುತ್ತಿವೆ. ಎರಡನೇ ಹಂತದಲ್ಲಿ 5 ಆನೆಗಳು ಆಗಮಿಸಲಿವೆ. ಹೆಚ್ಚುವರಿಯಾಗಿ 4 ಮೀಸಲು ಆನೆಗಳಿವೆ. ಹದಿನಾಲ್ಕು ಆನೆಗಳು ಮಾತ್ರ ಮೈಸೂರಿಗೆ ಆಗಮಿಸಲಿವೆ. ಅಗತ್ಯ ಬಿದ್ದರೆ ಮಾತ್ರ ಮೀಸಲು ಆನೆಗಳನ್ನು ಕರೆತರಲು ತೀರ್ಮಾನಿಸಲಾಗಿದೆ.
ಇನ್ನು ಆನೆಗಳು, ಮಾವುತರು ಹಾಗು ಕಾವಾಡಿಗಳ ವಾಸ್ತವ್ಯಕ್ಕಾಗಿ ಅರಮನೆ ಆವರಣದಲ್ಲಿ ಸಕಲ ವ್ಯವಸ್ಥೆ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ