newsfirstkannada.com

ನಿಂತಿದ್ದ ಟ್ರ್ಯಾಕ್ಟರ್‌ಗೆ 2 ಕಾರುಗಳು ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು, ಮೂವರು ಗಂಭೀರ

Share :

Published July 18, 2023 at 9:10am

  ಮೈಸೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಭೀಕರ ಅಪಘಾತ

  ಇಂದು ಬೆಳಗಿನ ಜಾವ 4.30ಕ್ಕೆ ಸಂಭವಿಸಿದ ರಸ್ತೆ ಅಪಘಾತ

  ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಘಟನೆ ನಡೆದಿದೆ

ಮೈಸೂರು: ನಿಂತಿದ್ದ ಟ್ರ್ಯಾಕ್ಟರ್‌ಗೆ ಕಾರುಗಳು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಮೈಸೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಪಿರಿಯಾಪಟ್ಟಣ ತಾಲ್ಲೂಕು ಕಂಪ್ಲಾಪುರ ಬಳಿ ನಡೆದಿದೆ.

ಇಂದು ಬೆಳಗಿನ ಜಾವ 4.30ಕ್ಕೆ ಅಪಘಾತ ಸಂಭವಿಸಿದೆ. ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಅಪಘಾತವಾಗಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಟ್ರ್ಯಾಕ್ಟರ್ ಗೆ ಎರಡು ಕಾರುಗಳು ಡಿಕ್ಕಿ ಹೊಡೆದಿದೆ. ಪರಿಣಾಮ ಎರಡು ಕಾರಿನಲ್ಲಿದ್ದ ಮೂವರ ಸಾವನ್ನಪ್ಪಿದರೆ, ಇನ್ನುಳಿದ ಮೂವರಿಗೆ ತೀವ್ರಗಾಯವಾಗಿದೆ.

ಅಪಘಾತದಲ್ಲಿ ಮುದಾಸೀರ್, ಮುಜಾಯಿದ್ ಅಹಮದ್ ಪಾಷಾ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಿಂತಿದ್ದ ಟ್ರ್ಯಾಕ್ಟರ್‌ಗೆ 2 ಕಾರುಗಳು ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು, ಮೂವರು ಗಂಭೀರ

https://newsfirstlive.com/wp-content/uploads/2023/07/Car-Accident.jpg

Load More