ಮೈಸೂರು ದರ್ಭಾಂಗ್ ಎಕ್ಸ್‌ಪ್ರೆಸ್ ರೈಲು ಅಪಘಾತ
ರೈಲಿನಲ್ಲಿರುವ ತಮ್ಮವರ ಸಂಪರ್ಕಿಸಲು ಸಹಾಯವಾಣಿ
ಬೆಂಗಳೂರಿನಿಂದ ಹೊರಡುವ ರೈಲುಗಳ ಮಾರ್ಗ ಬದಲಾವಣೆ
ಮೈಸೂರು-ದರ್ಬಾಂಗ್ ಎಕ್ಸ್‌ಪ್ರೆಸ್ ರೈಲು ಚೆನ್ನೈ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ಅನಾಹುತ ಸಂಭವಿಸಿದೆ. ಪರಿಣಾಮ 19 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಡಿಕ್ಕಿಯಾದ ರಭಸಕ್ಕೆ ಮೈಸೂರು-ದರ್ಭಾಂಗ್ ಎಕ್ಸ್ 2 ಬೋಗಿಗಳಿಗೆ ಬೆಂಕಿ ತಗುಲಿದ್ದು, ಸುಟ್ಟು ಭಸ್ಮವಾಗಿದೆ.
ಕರ್ನಾಟಕದಿಂದ 1 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣ ಬೆಳೆಸಿದ್ದು, ಬೆಂಗಳೂರಿನಿಂದ ನಾಗಪುರಕ್ಕೆ ಹೊರಟ್ಟಿದ್ದ 45 ಮಂದಿ ಕನ್ನಡಿಗರು ಅಪಘಾತದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಡಿಕ್ಕಿ ಹೊಡೆದ ಪರಿಣಾಮ 3 ಬೋಗಿಗಳು ಹೊತ್ತಿ ಉರಿದು, 50ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. 6 ಬೋಗಿಗಳು ಹಳಿ ತಪ್ಪಿರುವ ಮಾಹಿತಿ ಸಿಕ್ಕಿದೆ. ಅವಘಡದಿಂದ ಪಾರಾಗಲು ಜನರು ರೈಲಿನ ಕಿಟಕಿಯಿಂದ ಹೊರ ಬಂದಿದ್ದಾರೆ. ಅಪಘಾತ ಸ್ಥಳಕ್ಕೆ ವೈದ್ಯಕೀಯ ಸಿಬ್ಬಂದಿ, ರೈಲ್ವೇ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯ ರಾತ್ರಿಯಿಡಿ ನಡೆದಿದೆ.
ಇದನ್ನೂ ಓದಿ:ಮೈಸೂರು ದರ್ಭಾಂಗ್ ಎಕ್ಸ್‌ಪ್ರೆಸ್ ಅಪಘಾತ; ಹೊತ್ತಿ ಉರಿದ ಟ್ರೇನ್, ಅಸಲಿಗೆ ಆಗಿದ್ದೇನು..?
‘ಸಹಾಯ’ವಾಣಿ
ಇದನ್ನೂ ಓದಿ:ಗ್ರಾಹಕರಿಗೆ ಭರ್ಜರಿ ಗುಡ್ನ್ಯೂಸ್; ಇನ್ಮುಂದೆ ಸಿಗಲಿದೆ ಫ್ರೀ ಡೇಟಾ; ಈ ಸೌಲಭ್ಯ ಪಡೆಯೋದು ಹೇಗೆ?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ