ಗಾಂಜಾ ಗುಂಗಲ್ಲಿ ತೇಲಾಡುವ ಯುವತಿಯರು
ಕರ್ನಾಟಕ-ಕೇರಳ ಗಡಿಯಲ್ಲಿ ಗಾಂಜಾ ಗಮ್ಮತ್ತು
ಪ್ರಶ್ನಿಸಲು ಹೋದ್ರೆ ಗ್ರಾಮಸ್ಥರ ಮೇಲೆಯೇ ಹಲ್ಲೆಗೆ ಯತ್ನ
ಕರ್ನಾಟಕ-ಕೇರಳ ಗಡಿ ಭಾಗದಲ್ಲಿ ಗಾಂಜಾ ಮತ್ತಲ್ಲಿ ಯುವಕ-ಯುವತಿಯರು ತೇಲಾಡಿದ್ದಾರೆ. ಮೈಸೂರಿನ ಸರಗೂರು ಸಮರೂರು ಸಮೀಪ ಗೋಳೂರಿನಲ್ಲಿ ಮಾದಕ ವಸ್ತುಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗ್ತಿದೆ.
ಗಾಂಜಾ ಸೇವನೆಯಿಂದ ಯುವತಿಯರು ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದು ಒದ್ದಾಡ್ಡಿದ್ದಾರೆ. ಇನ್ನು, ಗ್ರಾಮಸ್ಥರು ಪ್ರಶ್ನಿಸಲು ಹೋದ್ರೆ ಗ್ರಾಮಸ್ಥರ ಮೇಲೆಯೇ ಹಲ್ಲೆಗೆ ಯತ್ನಸಿದ್ದಾರೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಪೊಲೀಸರು ಕಣ್ಮಚ್ಚಿ ಕುಳಿತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗಾಂಜಾ ಮಾರಾಟ ತಪ್ಪಿಸಿ ಅಂತಾ ಗ್ರಾಮಸ್ಥರು ಸ್ಥಳೀಯ ಆಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಗಾಂಜಾ ಹೊಡೆದು ತೇಲಾಡಿದ ವಿಡಿಯೋ ವೈರಲ್ ಆಗ್ತಿದೆ. ಇವರಿಗೆ ಹೇಳೋರು, ಕೇಳೋರು ಯಾರು ಇಲ್ಲವೇ? ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿಯ ವರ್ತನೆ ಎಷ್ಟು ಸರಿ ಎಂದು ಪ್ರಶ್ನೆ ಮಾಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ