newsfirstkannada.com

BIG BREAKING: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲು ರಾಜೀನಾಮೆ, ಆದರೆ..!

Share :

24-06-2023

    ರಾಜೀನಾಮೆ ನೀಡಿರುವ ಬಗ್ಗೆ ಕಟೀಲು ಮಾಹಿತಿ

    ಎಲೆಕ್ಷನ್ ಸೋಲಿನ ಹೊಣೆ ಹೊತ್ತು ರಾಜೀನಾಮೆ

    ರಾಜೀನಾಮೆ ನೀಡಿರುವ ಬಗ್ಗೆ ಏನಂದ್ರು ಸಂಸದರು?

ಬಳ್ಳಾರಿ: ವಿಧಾನಸಭೆ ಚುನಾವಣೆಯ ನೈತಿಕ ಹೊಣೆ ಹೊತ್ತು ಸಂಸದ ನಳೀನ್ ಕುಮಾರ್ ಕಟೀಲು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮಾಧ್ಯಮಗಳ ಜೊತೆ ಬಳ್ಳಾರಿಯಲ್ಲಿ ಮಾತನಾಡಿರುವ ಕಟೀಲು, ನನ್ನ ಅವಧಿ ಮುಗಿದಿದೆ, ಸಹಜವಾಗಿ ಬದಲಾವಣೆ ನಡೆಯುತ್ತದೆ. ಎರಡು ಅವಧಿಯನ್ನು ನಾನು ಪೂರ್ಣಗೊಳಿಸಿದೆ. ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಿದ್ದೇನೆ. ಲಿಖಿತ ಮತ್ತು ಮೌಖಿಕವಾಗಿ ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ. ಆದರೆ, ಕಟೀಲ್ ಅವರ ರಾಜೀನಾಮೆಯನ್ನು ಹೈಕಮಾಂಡ್ ಇನ್ನೂ ಸ್ವೀಕಾರ ಮಾಡಿಲ್ಲ.

ಸೋಮಣ್ಣ ಕೇಳೋದ್ರಲ್ಲಿ ತಪ್ಪೇನೂ ಇಲ್ಲ..!

ಇನ್ನು ಮಾಜಿ ಸಚಿವ ವಿ.ಸೋಮಣ್ಣ ತಾವು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರು ರಾಜ್ಯಾಧ್ಯಕ್ಷ ಸ್ಥಾನ ಕೇಳೋದ್ರಲ್ಲಿ ಯಾವುದೇ ತಪ್ಪೇನಿಲ್ಲ ಎಂದಿದ್ದಾರೆ. ಕಟೀಲ್ ರಾಜೀನಾಮೆ ಹಿನ್ನೆಲೆಯಲ್ಲಿ ಮುಂದಿನ ಬಿಜೆಪಿ ಸಾರಥಿ ಯಾರು ಆಗ್ತಾರೆ ಅನ್ನೋದು ತೀವ್ರ ಕುತೂಹಲ ಮೂಡಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BIG BREAKING: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲು ರಾಜೀನಾಮೆ, ಆದರೆ..!

https://newsfirstlive.com/wp-content/uploads/2023/06/KATEEL.jpg

Load More