newsfirstkannada.com

PHOTOS: ಹುಟ್ಟು ಹಬ್ಬದ ಸಂಭ್ರಮದಲ್ಲಿ ಬಿಗ್​ಬಾಸ್​ ಬೆಡಗಿ; ಈ ಬಾರಿ ಸಖತ್​ ಸ್ಪೆಷಲ್.. ಏನದು?

Share :

Published April 14, 2024 at 3:27pm

Update April 14, 2024 at 3:30pm

    ನಟ, ನಟಿಯರು ಹಾಗೂ ಫ್ಯಾನ್ಸ್​ಗಳಿಂದ ಶುಭಾಶಯ ಮಹಾಪೂರ

    ಕೈಯಲ್ಲಿ ಕೇಕ್​ ಹಿಡಿದುಕೊಂಡು ಕ್ಯಾಮೆರಾಗೆ ಪೋಸ್​ ನಮ್ರತಾ ಗೌಡ

    ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ನಮ್ರತಾ ಗೌಡ ವಿಡಿಯೋ

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​​ಬಾಸ್​ ಸೀಸನ್​ 10ರ ಸ್ಪರ್ಧಿಯಾಗಿದ್ದ ಕಿರುತೆರೆ ನಟಿ ನಮ್ರತಾ ಗೌಡ ಅವರು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಹೌದು, ಬಿಗ್​ಬಾಸ್​​ ಮನೆಯಲ್ಲಿದ್ದಾಗ ಬರ್ತ್ ​ಡೇ ಅಂತಾ ಎಲ್ಲ ಸ್ಪರ್ಧಿಗಳಿಗೆ ಪ್ರ್ಯಾಂಕ್ ಮಾಡಿದ್ದ ನಮ್ರತಾ ಗೌಡ ಅವರು ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ.

ಇದನ್ನೂ ಓದಿ: Breaking: ಬೆಳ್ಳಂಬೆಳಗ್ಗೆ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ

ಹೌದು, ಬರ್ತ್​ ಡೇ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಶೇರ್​ ಮಾಡಿಕೊಂಡ ಫೋಟೋದಲ್ಲಿ ಬಿಗ್​ಬಾಸ್​ ಮಾಜಿ ಸ್ಪರ್ಧಿ ನಮ್ರತಾ ಕೈಯಲ್ಲಿ ಕೇಕ್​ ಹಿಡಿದುಕೊಂಡು ಕ್ಯಾಮೆರಾಗೆ ಪೋಸ್​ ಕೊಟ್ಟಿದ್ದಾರೆ. ಇನ್ನು, ಬಿಗ್​ಬಾಸ್ ಬೆಡಗಿಯ ಬರ್ತ್​ಡೇ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು, ಕಿರುತೆರೆಯ ನಟ ಹಾಗೂ ನಟಿಯರು, ಜೊತೆಗೆ ಬಿಗ್​ಬಾಸ್​ ಸ್ಪರ್ಧಿಗಳು ಶುಭಾಶಯಗಳನ್ನು ಕೋರುತ್ತಿದ್ದಾರೆ.

ಸದ್ಯ ಬ್ಲ್ಯಾಕ್​ ಡ್ರೆಸ್​ನಲ್ಲಿ ಮಿಂಚುತ್ತಿರುವ ನಮ್ರತಾ ಗೌಡ ಅವರು ಡಾರ್ಕ್​ ಥೀಮ್​ನಲ್ಲಿ ಕ್ಯಾಂಡಲ್​ ಲೈಟ್​ ಮಧ್ಯೆ ಮಸ್ತ್​ ಫೋಟೋಶೂಟ್​ ಮಾಡಿಸಿಕೊಂಡಿದ್ದಾರೆ. ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

PHOTOS: ಹುಟ್ಟು ಹಬ್ಬದ ಸಂಭ್ರಮದಲ್ಲಿ ಬಿಗ್​ಬಾಸ್​ ಬೆಡಗಿ; ಈ ಬಾರಿ ಸಖತ್​ ಸ್ಪೆಷಲ್.. ಏನದು?

https://newsfirstlive.com/wp-content/uploads/2024/04/nambrutha-gowda2.jpg

Load More