ಬಿಗ್ಬಾಸ್ ಮೂಲಕ ಫ್ಯಾನ್ಸ್ ಗಳಿಸಿಕೊಂಡ ನಟಿ ಇವರು
ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ ಈ ನಟಿ
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ಈ ಫೋಟೋ
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 10ರ ಸ್ಪರ್ಧಿಯಾಗಿದ್ದ ನಮ್ರತಾ ಗೌಡ ಮತ್ತೆ ಸಖತ್ ಸುದ್ದಿಯಾಗಿದ್ದಾರೆ. ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿಯೋ ಕಿರುತೆರೆ ನಟಿ ನಮ್ರತಾ ಗೌಡ ಗ್ಲಾಮರಸ್ ಫೋಟೋಶೂಟ್ ಮೂಲಕ ಫ್ಯಾನ್ಸ್ಗಳ ಗಮನವನ್ನು ತನ್ನತ್ತ ಸೆಳೆಯುತ್ತಿದ್ದಾರೆ.
ಇದನ್ನೂ ಓದಿ: ಈ ವರ್ಷದ 11ನೇ ದುರಂತ: ಬಹುಮಹಡಿ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ; ಕಾರಣವೇನು?
ಹೌದು, ಇಷ್ಟು ದಿನ ಸೀರೆಯಲ್ಲಿ ಫೋಟೋಶೂಟ್ ಮಾಡಿಸಿಕೊಳ್ಳುತ್ತಿದ್ದ ನಮ್ರತಾ ಗೌಡ ಕೆಂಪು ಬಣ್ಣದ ಸಿಂಗಲ್ ಪೀಸ್ನಲ್ಲಿ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಇನ್ನು ಫೋಟೋ ನೋಡಿದ ಅಭಿಮಾನಿಗಳು, ವಾವ್ ನಮ್ಮು, ನೀವು ಕೆಂಪು ಉಡುಪಿನಲ್ಲಿ ಅದ್ಭುತವಾಗಿ ಕಾಣುತ್ತಿದ್ದೀರಿ, ಹೇ ಕೆಂಪು ಗುಲಾಬಿ ಅಂತ ಕಾಮೆಂಟ್ ಮಾಡಿದ್ದಾರೆ.
View this post on Instagram
ಇನ್ನು, ಆಗಾಗ ಗ್ಲಾಮರಸ್ ಆಗಿ ಫೋಟೋಗೆ ಪೋಸ್ ಕೊಡುವ ನಟಿ ನಮ್ರತ ಗೌಡ ಅಮ್ಮನ ಮುದ್ದಿನ ಮಗಳು. ಎಲ್ಲಿಗೆ ಹೋದರು ಕೂಡ ಅಮ್ಮನನ್ನು ಕರೆದುಕೊಂಡೇ ಹೋಗುತ್ತಾರೆ. ಅಮ್ಮನ ಇಷ್ಟಪಡುವ ಕೆಲಸವನ್ನೇ ಮಾಡುತ್ತಾರೆ. ಹೀಗೆ ಇದೀಗ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡ ಫೋಟೋವನ್ನು ಕೂಡ ನಮ್ರತಾ ಗೌಡ ಅವರ ತಾಯಿ ತೆಗೆದಿದ್ದಾರೆ. ಹೀಗೆ ಫೋಟೋ ಶೇರ್ ಮಾಡಿಕೊಂಡ ನಟಿ ನಮ್ರತಾ ಗೌಡ ಸುಂದರವಾದ ಕ್ಲಿಕ್ ಅಮ್ಮ ಅಂತ ಬರೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ