newsfirstkannada.com

VIDEO: ನಮಾಜ್​ ಮಾಡುತ್ತಿದ್ದಾಗ ಹೃದಯಾಘಾತ.. ದೇವರಿಗೆ ಪ್ರಾರ್ಥನೆ ಸಲ್ಲಿಸುವಾಗ ಹಾರಿಹೋಯ್ತು ಪ್ರಾಣಪಕ್ಷಿ

Share :

Published May 2, 2024 at 12:48pm

Update May 2, 2024 at 1:49pm

    ಮಸೀದಿಯಲ್ಲಿ ದೇವರಿಗೆ ಪ್ರಾರ್ಥನೆ ಸಲಿಸುತ್ತಿದ್ದ ವೃದ್ಧ

    ನಮಾಜ್​ ಮಾಡುವ ವೇಳೆ ಬಂದ ಸೈತಾನ್​.. ಹಾರಿಹೋಯ್ತು ಪ್ರಾಣ

    ವೃದ್ಧ ಹೃದಯಾಘಾತಕ್ಕೆ ಬಲಿಯಾಗೋ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ

ಮಸೀದಿಯಲ್ಲಿ ನಮಾಜ್​ ಮಾಡುವ ವೇಳೆ ವೃದ್ಧರೊಬ್ಬರು ಹೃದಯಾಘಾತಕ್ಕೆ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ಬೆಳಕಿಗೆ ಬಂದಿದೆ. ಮುರಾದ್​ನಗರದ ಮಸೀದಿಯಲ್ಲಿ ನಮಾಜ್​ ಮಾಡುವ ವೇಳೆ ಈ ಘಟನೆ ನಡೆದಿದೆ.

ವೃದ್ಧ ದೇವರಿಗೆ ಪ್ರಾರ್ಥನೆ ಸಲಿಸುವಾಗ ಹೃದಯಾಘಾತವಾಗಿದೆ. ಅಲ್ಲೇ ವೃದ್ಧ ಸಾವನ್ನಪ್ಪಿದ್ದಾರೆ. ಇನ್ನು ಈ ಆಘಾತಕಾರಿ ದೃಶ್ಯ ಮಸೀದಿ ಒಳಗೆ ಅಲವಡಿಸಿದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ದೃಶ್ಯ ಹರಿದಾಡುತ್ತಿದೆ.

ಇದನ್ನೂ ಓದಿ: ಜಾತಿ ನಿಂದನೆ ಕೇಸ್​ಗೆ​ ಹೆದರಿ ಆತ್ಮಹತ್ಯೆಗೆ ಶರಣಾದ 23 ವರ್ಷದ ಯುವಕ

ವೃದ್ಧನಿಗೆ ಹೃದಯಾಘಾತವಾಗುವ ದೃಶ್ಯ ಕಂಡು ಮಸೀದಿಯಲ್ಲಿದ್ದವರು ಅವರ ಸಹಾಯಕ್ಕೆ ಬಂದರು. ಆದರೆ ಅಷ್ಟರಲ್ಲಾಗಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು. ಇನ್ನು ದೃಶ್ಯದಲ್ಲಿ ಕಂಡುಬಂದತೆ ವೃದ್ಧ ಕುಳಿತು ನಮಾಜ್​ ಮಾಡುವವ ವೇಳೆ ಹಿಮ್ಮುಖವಾಗಿ ಬೀಳುತ್ತಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

VIDEO: ನಮಾಜ್​ ಮಾಡುತ್ತಿದ್ದಾಗ ಹೃದಯಾಘಾತ.. ದೇವರಿಗೆ ಪ್ರಾರ್ಥನೆ ಸಲ್ಲಿಸುವಾಗ ಹಾರಿಹೋಯ್ತು ಪ್ರಾಣಪಕ್ಷಿ

https://newsfirstlive.com/wp-content/uploads/2024/05/Namaz-Died.jpg

Load More