ನನ್ನರಸಿ ರಾಧೆ ಸೀರಿಯಲ್ ಮೂಲಕ ಖ್ಯಾತಿ ಪಡೆದ ನಟಿ
ಪಡ್ಡೆ ಹುಡುಗರ ನಿದ್ದೆಗೆಡಿಸಿದ ಕಿರುತೆರೆ ನಟಿ ಕೌಸ್ತುಭ ಮಣಿ
ಸುರಲೋಕದಿಂದ ಇಳಿದು ಬಂದ ಸುಂದರಿ ಎಂದ ನೆಟ್ಟಿಗರು!
ನನ್ನರಸಿ ರಾಧೆ ಸೀರಿಯಲ್ ಮೂಲಕ ಅತೀ ಹೆಚ್ಚು ಅಭಿಮಾನಿಗಳನ್ನು ಸಂಪಾದಿಸಿಕೊಂಡ ನಟಿ ಕೌಸ್ತುಭ ಮಣಿ ಹೊಸ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ. ನಟಿ ಕೌಸ್ತುಭ ಮಣಿ ನನ್ನರಿಸಿ ರಾಧೆ ಧಾರಾವಾಹಿಯಲ್ಲಿ ಇಂಚರಾ ಹೆಸರಿನ ಪಾತ್ರದ ಮೂಲಕ ಗುರುತಿಸಿಕೊಂಡಿದ್ದರು.
ಸದ್ಯ ನಟಿ ಕೌಸ್ತುಭ ಮಣಿ ಹೊಸ ಫೋಟೋಶೂಟ್ನಲ್ಲಿ ಸಖತ್ ಮಿಂಚಿದ್ದಾರೆ. ಬ್ಲ್ಯಾಕ್ ಕಲರ್ ಡ್ರೆಸ್ನಲ್ಲಿ ಸಖತ್ ಹಾಟ್ ಹಾಟ್ ಆಗಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಈ ಪೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗಳನ್ನು ನೋಡಿದ ನೆಟ್ಟಿಗರು ಬಗೆ ಬಗೆಯಾಗಿ ಕಾಮೆಂಟ್ ಮಾಡಿದ್ದಾರೆ. ಸುರಲೋಕದಿಂದ ಇಳಿದು ಬಂದ ಸುಂದರಿ ಬಂಗಾರದಂತ ಸಿಂಗಾರದ ಸಿರಿ, ವಾವ್ ಸೂಪರ್, ಬ್ಯೂಟಿಫುಲ್ ಎಂದು ಕಾಮೆಂಟ್ ಮಾಡಿದ್ದಾರೆ.
ಸದ್ಯ ನಟಿ ಕೌಸ್ತುಭ ಮಣಿ ಹ್ಯಾಟ್ರಿಕ್ ಹೀರೋ, ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರಕ್ಕೆ ಕೌಸ್ತುಭ ಮಣಿ ನಾಯಕಿಯಾಗಿ ಆಯ್ಕೆ ಮಾಡಲಾಗಿದೆ. ಕನ್ನಡದ ರಾಮಾಚಾರಿ 2.0 ಚಿತ್ರದಲ್ಲಿ ಕೌಸ್ತುಭ ಮಣಿ ನಟಿಸಿದ್ದಾರೆ.
View this post on Instagram
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ