newsfirstkannada.com

BREAKING: ಸತತ 3ನೇ ಬಾರಿ ಭಾರತದ ಪ್ರಧಾನಿಯಾಗಿ ಮೋದಿ ಪ್ರಮಾಣ ಸ್ವೀಕಾರ

Share :

Published June 9, 2024 at 7:23pm

Update June 9, 2024 at 7:33pm

  ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಪದಗ್ರಹಣ ಕಾರ್ಯಕ್ರಮ

  ಸತತ 3ನೇ ಬಾರಿ ಪ್ರಧಾನಮಂತ್ರಿಯಾಗಿ ಮೋದಿ ಅವರ ಪದಗ್ರಹಣ

  ದೇಶ, ವಿದೇಶದ ಸಾವಿರಾರು ಗಣ್ಯರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಸತತ 3ನೇ ಬಾರಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಈಶ್ವರನ ಹೆಸರಿನಲ್ಲಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ನೂತನ ಸರ್ಕಾರದ ಪದಗ್ರಹಣ ಸಮಾರಂಭ ನಡೆಯುತ್ತಿದೆ. ರಾಷ್ಟ್ರಪತಿ ದೌಪ್ರದಿ ಮುರ್ಮು ಅವರು ನರೇಂದ್ರ ಮೋದಿ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದ್ದು, ಪ್ರಧಾನಿ ಅವರ ಜೊತೆ ನೂತನ ಕೇಂದ್ರ ಸಚಿವರ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ.

ಇದನ್ನೂ ಓದಿ: ಅಣ್ಣಾಮಲೈ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್‌; ಮೋದಿ ಕ್ಯಾಬಿನೆಟ್‌ನಲ್ಲಿ ಚಾನ್ಸ್‌ ಮಿಸ್‌? ಕಾರಣವೇನು? 

ಮೋದಿ ರಾಜಕೀಯ ಹಾದಿ

 • 1971 ಆರ್​ಎಸ್​ಎಸ್​ ಕಾರ್ಯಕರ್ತರಾಗಿ ಸೇರ್ಪಡೆಯಾಗಿ ಕಾರ್ಯ
 • 1974 ಗುಜರಾತ್​ನಲ್ಲಿ ಭ್ರಷ್ಟಾಚಾರದ ವಿರುದ್ಧ ದೊಡ್ಡ ಹೋರಾಟ
 • 1975 ಗುಜರಾತ್ ಲೋಕ್ ಸಂಘರ್ಷ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ
 • 1987 ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ನರೇಂದ್ರ ಮೋದಿ
 • 1988 ಗುಜರಾತ್​ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ
 • 1995 ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ
 • 2001 ಅ. 7 ಗುಜರಾತ್​ನ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿ ಆಯ್ಕೆ
 • 2002 ಫೆ. 24 ವಿಧಾನಸಭಾ ಉಪಚುನಾವಣೆಯಲ್ಲಿ ಮೋದಿಗೆ ಗೆಲುವು
 • 2002 ಡಿ. 22 ಎರಡನೇ ಬಾರಿಗೆ ಪೂರ್ಣಾವಧಿ ಸಿಎಂ ಆಗಿ ಆಯ್ಕೆ
 • 2007 ಡಿ.23 ಮೂರನೇ ಭಾರಿ ಗುಜರಾತ್​ನ ಸಿಎಂ ಆಗಿ ಮೋದಿ ಆಯ್ಕೆ
 • 2012 ಡಿ..20 ಸತತ ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಿ ಮೋದಿ ಆಯ್ಕೆ
 • 2014 ಮೇ 26 ದೇಶದ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಮೋದಿ
 • 2019 ಮೇ 30 ಎರಡನೇ ಬಾರಿ ದೇಶದ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ
 • 2024 ಜೂ.4 ಮೋದಿ ನೇತೃತ್ವದ ಎನ್​ಡಿಎಗೆ ಮತ್ತೊಮ್ಮೆ ಸಿಕ್ಕ ಬಹುಮತ
 • 2024 ಜೂ.9 ಮೂರನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪದಗ್ರಹಣ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಸತತ 3ನೇ ಬಾರಿ ಭಾರತದ ಪ್ರಧಾನಿಯಾಗಿ ಮೋದಿ ಪ್ರಮಾಣ ಸ್ವೀಕಾರ

https://newsfirstlive.com/wp-content/uploads/2024/06/pm-modi13.jpg

Load More