69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ
ಸಾಕಷ್ಟು ಪ್ರಶಸ್ತಿ ಮುಡಿಗೇರಿಸಿಕೊಂಡ RRR ಚಿತ್ರ
ಚಾರ್ಲಿ-777 ಸಿನಿಮಾಗೆ ಅತ್ಯುತ್ತಮ ರಾಷ್ಟ್ರೀಯ ಪ್ರಶಸ್ತಿ
69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್‌ನಲ್ಲಿ ಪ್ರಕಟಿಸಲಾಗಿದೆ. ಕೇಂದ್ರದ ಕೇತನ್ ಮೆಹ್ತಾ , ವಸಂತ ಎಸ್ ಸಾಯಿ ಅವರು ಪ್ರಶಸ್ತಿ ಘೋಷಣೆ ಮಾಡಿದ್ದಾರೆ. ಎಸ್.ಎಸ್ ರಾಜಮೌಳಿ ಸಾರಥ್ಯದ ತ್ರಿಬಲ್ ಆರ್ ಚಿತ್ರಕ್ಕೆ ಸಾಲು ಸಾಲು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.
69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿ ಇಲ್ಲಿವೆ..
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ