7 ವರ್ಷಗಳ ಬಳಿಕ ಪ್ರಧಾನಿ ಮೋದಿ ಚೀನಾ ಭೇಟಿ.. ಹೇಗಿತ್ತು ಸ್ವಾಗತ..? Photos

ಬರೋಬ್ಬರಿ 7 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಚೀನಾಗೆ ಭೇಟಿ ನೀಡಿದ್ದಾರೆ. ಶಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆ ಹಿನ್ನೆಲೆಯಲ್ಲಿ ಟಿಯಾಂಜಿನ್ ತಲುಪಿದ್ದಾರೆ. ಟಿಯಾಂಜಿನ್ ವಿಮಾನ ನಿಲ್ದಾಣದಲ್ಲಿ ಮೋದಿಗೆ ಭರ್ಜರಿ ಸ್ವಾಗತ ಸಿಕ್ಕಿದೆ.

author-image
Ganesh Kerekuli
Narendra modi in china (5)
Advertisment
SCO Summit 2025 PM Modi China visit Pm Narendra Modi
Advertisment