newsfirstkannada.com

ಏಪ್ರಿಲ್‌ ತಿಂಗಳಲ್ಲೇ ಇಡೀ ರಾಜ್ಯಕ್ಕೆ ಸಿಹಿಸುದ್ದಿ; ಮುಂಗಾರು ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ; ಏನದು?

Share :

Published April 15, 2024 at 6:21pm

    ಜನರ ಮುಖದಲ್ಲಿ ಮಂದಹಾಸ ಮೂಡಿಸಿದ ಹವಾಮಾನ ಇಲಾಖೆ

    ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಬಿರು ಬಿಸಿಲಿನ ತಾಪಮಾನ

    ಬಿಸಿಲಿನ ಗುಂಗಿನಲ್ಲಿದ್ದ ಜನರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ

ದೇಶದಲ್ಲಿ ದಿನದಿಂದ ದಿನಕ್ಕೆ ಬಿರು ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಬಿಸಿಲಿನ ಬೇಗೆಗೆ ಕಂಗಾಲಾಗಿದ್ದ ಜನರು ಮನೆಯಿಂದ ಆಚೆ ಬರೋದಕ್ಕೆ ಭಯ ಪಡುವಂತ ಸ್ಥಿತಿ ನಿರ್ಮಾಣವಾಗಿದೆ. ಆದರೆ ಇದೇ ಗುಂಗಿನಲ್ಲಿದ್ದ ಜನರಿಗೆ ಹವಾಮಾನ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದೆ.

ಇದನ್ನೂ ಓದಿ: ಹೈದರಾಬಾದ್​​​ ವಿರುದ್ಧ ರೋಚಕ ಪಂದ್ಯ; ಆರ್​​​ಸಿಬಿಯನ್ನು ಗೆಲ್ಲಿಸಲು ಅಚ್ಚರಿ ಪ್ಲೇಯರ್​ ಎಂಟ್ರಿ

ಹೌದು, ಬಿರು ಬಿಸಿಲಿನ ಬೇಗೆಗೆ ಹೈರಾಣಾಗಿದ್ದವರಿಗೆ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡುವ ಮೂಲಕ ಜನರ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ. ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಾಮಾನ್ಯಕ್ಕಿಂತ ಅಧಿಕ ಪ್ರಮಾಣದಲ್ಲಿ ಕಂಡುಬರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ವರ್ಷದ ಮಾನ್ಸೂನ್ ಋತುವಿನ ಅವಧಿಯಲ್ಲಿ ಹವಾಮಾನ ಪರಿಸ್ಥಿತಿಗಳು ಅಭಿವೃದ್ಧಿಗೊಳ್ಳುತ್ತಿರುವುದು ಕಂಡುಬರುತ್ತದೆ. ಜೂನ್-ಸೆಪ್ಟೆಂಬರ್ ವೇಳೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

ಈಗಾಗಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರ್ಷದ ಮೊದಲ ಮಳೆಯಾಗಿದೆ. ವಿಜಯಪುರ, ದಾವಣಗೆರೆ, ಶಿವಮೊಗ್ಗ, ಕೊಡಗು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಇನ್ನು ಮುಂದಿನ ತಿಂಗಳಾದ ಜೂನ್-ಸೆಪ್ಟೆಂಬರ್ ವೇಳೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಏಪ್ರಿಲ್‌ ತಿಂಗಳಲ್ಲೇ ಇಡೀ ರಾಜ್ಯಕ್ಕೆ ಸಿಹಿಸುದ್ದಿ; ಮುಂಗಾರು ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ; ಏನದು?

https://newsfirstlive.com/wp-content/uploads/2023/07/rains-1.jpg

Load More