newsfirstkannada.com

ಬೇಬಿ ಬಂಪ್ ಲುಕ್​​ನಲ್ಲಿ ಕಾಣಿಸಿಕೊಂಡ ಕನ್ನಡದ ಗೊಂಬೆ; ನೇಹಾ ಗೌಡ ಹೊಸ ಫೋಟೋಸ್ ವೈರಲ್

Share :

Published June 26, 2024 at 6:17am

    2018ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನೇಹಾ ಹಾಗೂ ಚಂದನ

    ಪತಿ ಜತೆ ವಿಡಿಯೋ ಶೇರ್​ ಮಾಡಿ ಶುಭ ಸುದ್ದಿ ಕೊಟ್ಟಿದ್ದ ನೇಹಾ ಗೌಡ

    ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ ನಟಿಯ ಫೋಟೋಸ್​

ಕನ್ನಡ ಕಿರುತೆರೆಯಲ್ಲಿ ಗೊಂಬೆ, ಬಿಗ್​ಬಾಸ್​ ಬೆಡಗಿ ನೇಹಾ ಗೌಡ ಮನೆಯಲ್ಲಿ ಸಂತಸ ಮನೆ ಮಾಡಿದೆ. ಲಕ್ಷ್ಮೀ ಬಾರಮ್ಮ ಸೀರಿಯಲ್​ ಮೂಲಕ ಕನ್ನಡಿಗರ ಮನಸ್ಸಲ್ಲಿ ಹಚ್ಚ ಹಸಿರಾಗಿ ಉಳಿದುಕೊಂಡಿರೋ ನೇಹಾ ಗೌಡ ದಂಪತಿ ಜೂನ್​ 1ರಂದು ಅಭಿಮಾನಿಗಳಿಗೆ ಗುಡ್​ ನ್ಯೂಸ್ ಕೊಟ್ಟಿದ್ದರು.

ಇದನ್ನೂ ಓದಿ: ಸಿಹಿ ಸುದ್ದಿ ಕೊಟ್ಟ ಗೊಂಬೆ.. ಸಂಭ್ರಮದಲ್ಲಿ ನೇಹಾ-ಚಂದನ್​.. ಅಭಿಮಾನಿಗಳಿಂದ ಶುಭ ಹಾರೈಕೆ

ನಟಿ ನೇಹಾ ಗೌಡ ಹಾಗೂ ಚಂದನ್ ಗೌಡ ಇದೀಗ ಮೊದಲ ಮಗುವಿನ ನಿರೀಕ್ಷಯಲ್ಲಿದ್ದಾರೆ. ಮದುವೆಯಾಗಿ 6 ವರ್ಷಗಳ ಬಳಿಕ ನೇಹಾ ಹಾಗೂ ಚಂದನ್‌ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸದ್ಯ ನೇಹಾ ಗೌಡ ದಂಪತಿ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಬ್ಯೂಟಿಫುಲ್​ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.  ತೋಟವೊಂದರಲ್ಲಿ ನಿಂತುಕೊಂಡ ನೇಹಾ ಗೌಡ ಹಾಗೂ ಚಂದನ್ ಗೌಡ ಚೆಂದದ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ.

ಶೇರ್ ಮಾಡಿಕೊಂಡ ಫೋಟೋದಲ್ಲಿ ನೇಹಾ ಗೌಡ ಬೇಬಿ ಬಂಪ್ ಕಾಣಿಸುತ್ತಿದೆ. ಜೊತೆಗೆ ಈ ಸುಂದರವಾದ ಮತ್ತು ಆರಾಮದಾಯಕ ಸೀರೆಯನ್ನು ಕಳುಹಿಸಿದ್ದಕ್ಕಾಗಿ ಧನ್ಯವಾದಗಳು. ನಾನು ಈ ಬಣ್ಣವನ್ನು ಪ್ರೀತಿಸುತ್ತೇನೆ. ಇದು ತುಂಬಾ ವಿಶಿಷ್ಟ ಮತ್ತು ವಿಭಿನ್ನವಾಗಿದೆ. ಪರಿಪೂರ್ಣ ಹೊಲಿಗೆಯೊಂದಿಗೆ ಸರಳ ಮತ್ತು ಸೊಗಸಾದ ಕುಪ್ಪಸವು ನೋಟವನ್ನು ಸಂಪೂರ್ಣವಾಗಿ ಪೂರ್ಣಗೊಳಿಸುತ್ತದೆ. ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

View this post on Instagram

A post shared by Chandan Gowda (@chandangowda18)

ಇದೇ ಫೋಟೋಗಳನ್ನು ನೋಡಿದ ನೆಟ್ಟಿಗರು, ನಮ್ಮ ಸುಂದರಿ ನೇಹಾ, ನೋಡುತಾ ನೋಡುತಾ ನಿಮ್ಮನೆ ನೋಡುತಾ ಹೀಗೆ ಕಳೆಯಲಿ ಈ ದಿನ, ಕ್ಯೂಟ್​ ಬೇಬಿ ಬಂಪ್​ ಅಂತಾ ಕಾಮೆಂಟ್​ ಮಾಡಿದ್ದಾರೆ. ನೇಹಾ ಗೌಡ ಅವರು ಲಕ್ಷ್ಮೀ ಬಾರಮ್ಮ ಸೀರಿಯಲ್‌ನಲ್ಲಿ ಗೊಂಬೆ ಪಾತ್ರದಲ್ಲಿ ಅಭಿನಯಿಸಿದವರು. ಗೊಂಬೆ ಪಾತ್ರದ ಮೂಲಕವೇ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ನಟಿ ನೇಹಾ ಗೌಡ ಹಾಗೂ ಚಂದನ್​ ಗೌಡ ಫೆಬ್ರವರಿ 18, 2018ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸದ್ಯ ಮದುವೆಯಾಗಿ 6 ವರ್ಷಗಳ ಬಳಿಕ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೇಬಿ ಬಂಪ್ ಲುಕ್​​ನಲ್ಲಿ ಕಾಣಿಸಿಕೊಂಡ ಕನ್ನಡದ ಗೊಂಬೆ; ನೇಹಾ ಗೌಡ ಹೊಸ ಫೋಟೋಸ್ ವೈರಲ್

https://newsfirstlive.com/wp-content/uploads/2024/06/neha.jpg

Load More