newsfirstkannada.com

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹುರನ್ನು ಗುಂಡಿಕ್ಕಿ ಕೊಲ್ಲಬೇಕು -ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ನಾಯಕ

Share :

20-11-2023

    ​ಪ್ಯಾಲೆಸ್ತೀನ್ ಒಗ್ಗಟ್ಟಿನ ರ್ಯಾಲಿಯಲ್ಲಿ ವಿವಾದಾತ್ಮಕ ಹೇಳಿಕೆ

    ಸಾವಿರಾರು ಜನರ ಕೊಂದಿರುವ ನೆತನ್ಯಾಹು ಯುದ್ಧಪರಾಧಿ

    ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಮಧ್ಯೆ ಯುದ್ಧ ಇನ್ನೂ ನಿಂತಿಲ್ಲ

ಕೇರಳದ ಕಾಂಗ್ರೆಸ್​​ ಹಿರಿಯ ನಾಯಕ, ಸಂಸದ ರಾಜ್​​ಮೋಹನ್ ಉನ್ನಿಥಾನ್ ಅವರು ಇಸ್ರೇಲ್​ ಪ್ರಧಾನಿ ಬೆಂಜಮಿನ್​ ನೆತನ್ಯಾಹು ಅವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂಬ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ.

ಕಳೆದ ಎರಡು ದಿನಗಳ ಹಿಂದೆ ಕೇರಳದ ಕಾಸರಗೋಡಿನಲ್ಲಿ ನಡೆದ ಪ್ಯಾಲೆಸ್ತೀನ್ ಒಗ್ಗಟ್ಟಿನ ರ್ಯಾಲಿಯಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿನಾಥ್​, ಗಾಜಾ ಪಟ್ಟಿಯಲ್ಲಿ ಯುದ್ಧದ ಮೂಲಕ ಪ್ಯಾಲಿಸ್ತೇನ್​ನ ಸಾವಿರಾರು ಜನರನ್ನ ಕೊಂದಿರುವ ಇಸ್ರೇಲ್​ ಪ್ರಧಾನಿ ಬೆಂಜಿಮಿನ್​ ನೆತನ್ಯಾಹು ಯುದ್ಧಾಪರಾಧಿಯಾಗಿದ್ದಾರೆ.

ಅವರನ್ನ ಯಾವುದೇ ವಿಚಾರಣೆಗೆ ಒಳಪಡಿಸದೆ ಗುಂಡಿಕ್ಕಿ ಕೊಲ್ಲಬೇಕು ಎಂಬ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದರು. ಸದ್ಯ ಇವರ ಹೇಳಿಕೆಯನ್ನ ಬಿಜೆಪಿ ಖಂಡಿಸಿದ್ದು ಇದು ಶೋಚನೀಯ ಸಂಗತಿ ಎಂದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹುರನ್ನು ಗುಂಡಿಕ್ಕಿ ಕೊಲ್ಲಬೇಕು -ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ನಾಯಕ

https://newsfirstlive.com/wp-content/uploads/2023/11/NETANYAHU-1.jpg

Load More