ನೆದರ್ಲ್ಯಾಂಡ್ ಪ್ರಜೆಯಿಂದ ಆರೋಪ
ಬೆಂಗಳೂರು ವ್ಯಕ್ತಿಯ ನಡೆಗೆ ಖಂಡನೆ
ಪಶ್ಚಿಮ ವಿಭಾಗದ ಡಿಸಿಪಿಗೆ ದೂರು
ಬೆಂಗಳೂರು: ವಿದೇಶಿ ಯೂಟ್ಯೂಬರ್ ಒಬ್ಬರಿಗೆ ನಗರದ ಚಿಕ್ಕಪಟೇಟೆಯಲ್ಲಿ ಹಲ್ಲೆಗೆ ಯತ್ನಿಸಿ ಕಿರುಕುಳ ನೀಡಲಾಗಿದೆ ಎನ್ನಲಾಗಿರುವ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ನೆದರ್ಲ್ಯಾಂಡ್ನ ಪೆಡ್ರೋ ಮೊಟಾ ಎಂಬ ವ್ಯಕ್ತಿ ಈ ಆರೋಪ ಮಾಡಿದ್ದಾರೆ. ಲೈವ್ ವಿಡಿಯೋ ಮಾಡುತ್ತಿದ್ದ ಸಂದರ್ಭದಲ್ಲಿ ಕಿರುಕುಳ ನೀಡಲಾಗಿದೆ. ಈ ಕೃತ್ಯಕ್ಕೆ ಭಾರೀ ಖಂಡನೆ ವ್ಯಕ್ತವಾಗುತ್ತಿದ್ದು, ಪಶ್ಚಿಮ ವಿಭಾಗದ ಡಿಸಿಪಿ ಗಮನಕ್ಕೆ ತರಲಾಗಿದೆ.
ವಿಡಿಯೋದಲ್ಲಿ ಏನಿದೆ..?
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ವಿದೇಶಿ ಪ್ರಜೆ ಲೈವ್ ವಿಡಿಯೋ ಮಾಡುತ್ತ ರಸ್ತೆಯಲ್ಲಿ ಹೋಗುತ್ತಿರುತ್ತಾರೆ. ಈ ವೇಳೆ ಆತನ ವಿರುದ್ಧ ದಿಕ್ಕಿನಿಂದ ಬಂದ ಓರ್ವ ವ್ಯಕ್ತಿ ಆತನನ್ನು ತಡೆದು ನಿಲ್ಲಿಸಿದ್ದಾನೆ. ಆಗ ವಿದೇಶಿ ಪ್ರಜೆ ‘ನಮಸ್ತೆ, ನಮಸ್ಕಾರ್’ ಎಂದು ಮಾತನಾಡಿಸಲು ಮುಂದಾಗಿದ್ದಾರೆ. ಆಗ, ಕೈಹಿಡಿದುಕೊಂಡಿದ್ದ ವ್ಯಕ್ತಿ ಕೈ ತೋರಿಸುತ್ತ ‘ಏನ್ ನಮಸ್ಕಾರ್..? ಏನಿದು’ ಎಂದು ಪ್ರಶ್ನೆ ಮಾಡಿದ್ದಾರೆ. ನಂತರ, ಒಂದಷ್ಟು ಮಂದಿ ಯೂಟ್ಯೂಬರ್ ಸುತ್ತುವರಿದಿದ್ದಾರೆ.
ಬೆಂಗಳೂರಲ್ಲಿ ವಿದೇಶಿ ಯೂಟ್ಯೂಬರ್ಗೆ ಕಿರುಕುಳ ಆರೋಪ; ವಿಡಿಯೋ ಹೇಳ್ತಿರೋ ಸತ್ಯವೇನು..?#Bengaluru #netherlandyoutuber #YouTuber @DKShivakumar @siddaramaiah @thekjgeorge
https://t.co/N9V1H2072N pic.twitter.com/yU9sV5kzmj
— NewsFirst Kannada (@NewsFirstKan) June 12, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ