ಇಂದು ಎಂ. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ರೋಚಕ ಪಂದ್ಯ
SRH, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿ
ಹೈದರಾಬಾದ್ ವಿರುದ್ಧ ಆರ್ಸಿಬಿ ತಂಡಕ್ಕೆ ಅಚ್ಚರಿ ಪ್ಲೇಯರ್ ಎಂಟ್ರಿ!
ಇಂದು ಎಂ. ಚಿನ್ನಸ್ವಾಮಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ರೋಚಕ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿ ಆಗುತ್ತಿವೆ.
ಇನ್ನು, ಪ್ಲೇ ಆಫ್ಗೆ ಹೋಗಲು ಉಳಿದಿರೋ ಎಲ್ಲಾ ಐಪಿಎಲ್ ಪಂದ್ಯಗಳು ಆರ್ಸಿಬಿ ಗೆಲ್ಲಲೇಬೇಕಿದೆ. ಹಾಗಾಗಿ ಹೈದರಾಬಾದ್ ವಿರುದ್ಧದ ಹೈವೋಲ್ಟೇಜ್ ಪಂದ್ಯ ಗೆಲ್ಲೋದು ಮಾಡು ಇಲ್ಲವೇ ಮಡಿ ಅನ್ನೋ ಎಂಬಂತಾಗಿದೆ. ಇಂದು ಸಂಜೆ 7.30ಕ್ಕೆ ನಡೆಯಲಿರೋ ಮ್ಯಾಚ್ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಪೋಸ್ಟ್ಗಳು ಹರಿದಾಡುತ್ತಿವೆ.
RCB’s impact player for the next IPL match#RCBvsSRH #IPL2024 pic.twitter.com/zevHE0JDd2
— ನಗಲಾರದೆ 𝕏 ಅಳಲಾರದೆ (@UppinaKai) April 15, 2024
ಆರ್ಸಿಬಿ ಬ್ಯಾಟಿಂಗ್ ಮತ್ತು ಬೌಲಿಂಗ್ 2 ವಿಭಾಗದಲ್ಲೂ ವೈಫಲ್ಯ ಆಗಿದ್ದು, ಯಾರಾದ್ರೂ ಸ್ಟ್ರಾಂಗ್ ಪ್ಲೇಯರ್ ಬೇಕು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಇದರ ಮಧ್ಯೆ ಸಚಿವ ಜಮೀರ್ ಅಹ್ಮದ್ ಖಾನ್ ಆರ್ಸಿಬಿಯನ್ನು ಗೆಲ್ಲಿಸಲು ಬರಬೇಕು ಅನ್ನೋ ಪೋಸ್ಟ್ ಹಾಕಲಾಗಿದೆ. ಜಮೀರ್ ಅವರು ಬ್ಯಾಟ್ ಹಿಡಿದು ಕ್ರಿಕೆಟ್ ಮೈದಾನಕ್ಕೆ ಇಳಿದ ವಿಡಿಯೋ ಅಪ್ಲೋಡ್ ಮಾಡಲಾಗಿದೆ.
ಇದನ್ನೂ ಓದಿ: BREAKING: ಸಚಿವ ಜಮೀರ್ ಅಹ್ಮದ್ ಖಾನ್ ದಿಢೀರ್ ಆಸ್ಪತ್ರೆಗೆ ದಾಖಲು; ಅಂಥದ್ದೇನಾಯ್ತು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ