ದೇಶದಾದ್ಯಂತ ಜುಲೈ 1ರಿಂದ ಹೊಸ ಕ್ರಿಮಿನಲ್ ಕಾನೂನು
3 ಹೊಸ ಕಾಯ್ದೆಗೆ ಕಳೆದ ವರ್ಷ ಸಂಸತ್ನಲ್ಲಿ ಅನುಮೋದನೆ
ಡಿಸೆಂಬರ್ 25 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ
ದೇಶದಲ್ಲಿ ಇಂದಿನಿಂದ ಮೂರು ಕ್ರಿಮಿನಲ್ ಕಾನೂನುಗಳು ಜಾರಿಗೊಳ್ಳುತ್ತಿವೆ. ಬ್ರಿಟಿಷರ ಕಾಲದಿಂದ ಜಾರಿಯಲ್ಲಿದ್ದ ಐಪಿಸಿ (Indian Penal Code), ಸಿಆರ್ಪಿಸಿ (Criminal Procedure Code) ಹಾಗೂ ಇಂಡಿಯನ್ ಎವಿಡೆನ್ಸ್ ಆ್ಯಕ್ಟ್ಗೆ ಬದಲಿಗೆ ಹೊಸ ಕಾನೂನು ಜಾರಿಗೆ ಬರುತ್ತಿವೆ.
ನೂತನ ಕಾನೂನು
ಕ್ರಿಮಿನಲ್ ನ್ಯಾಯಾಂಗ ವ್ಯವಸ್ಥೆಯಲ್ಲಿ 1860ರಲ್ಲಿ ಜಾರಿ ಮಾಡಿದ್ದ ಐಪಿಸಿ ಬದಲಿಗೆ ಭಾರತೀಯ ನ್ಯಾಯ ಸಂಹಿತೆ ಎಂದು, 1898ರಲ್ಲಿ ಜಾರಿಗೆ ಬಂದಿದ್ದ CrPC ಬದಲಿಗೆ ಭಾರತೀಯ ನಾಗರಿಕ ರಕ್ಷಣಾ ಸಂಹಿತೆ ಎಂದು ಹಾಗೂ 1872ರಲ್ಲಿ ಬಂದಿದ್ದ ಇಂಡಿಯನ್ ಎವಿಡೆನ್ಸ್ ಆ್ಯಕ್ಟ್ ಬದಲಾಗಿ ಭಾರತೀಯ ಸಾಕ್ಷ್ಯ ಕಾಯ್ದೆ ಎಂದು ಮಾಡಲಾಗಿದೆ. ಈ ಮೂರು ಹೊಸ ಕಾಯ್ದೆಗೆ ಕಳೆದ ವರ್ಷ ಸಂಸತ್ನಲ್ಲಿ ಅನುಮೋದನೆ ದೊರೆತಿತ್ತು. ಡಿಸೆಂಬರ್ 25 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮಸೂದೆಗಳಿಗೆ ಅಂಕಿತ ಹಾಕಿದ್ದಾರೆ. ಹಿಟ್ ಆ್ಯಂಡ್ ರನ್ ಪ್ರಕರಣಗಳಿಗೆ ಸಂಬಂಧಿಸಿದಂತೆ ನಿಬಂಧನೆಗಳನ್ನು ಮಾತ್ರ ಸದ್ಯಕ್ಕೆ ಜಾರಿಗೊಳಿಸದೆ ಇರಲು ಸರ್ಕಾರ ನಿರ್ಧಾರ ಮಾಡಲಾಗಿದೆ.
ಇದನ್ನೂ ಓದಿ:‘ಆಟದ ನಂತರ ನಾನು ಅಳುವುದಿಲ್ಲ, ಆದರೆ ಇವತ್ತು..’ ಬೂಮ್ರಾ ಹೇಳಿದ್ದೇನು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ