newsfirstkannada.com

ಪಡ್ಡೆ ಹುಡುಗರ ನಿದ್ದೆಗೆಡಿಸಿದ ಸಾನ್ಯಾ ಅಯ್ಯರ್; ಮಲ್ಲಿಗೆ ಹೂವಿನಂತೆ ಅಂದ ನಿನ್ನಲ್ಲಿ ಎಂದ ಫ್ಯಾನ್ಸ್!​​​​

Share :

Published May 26, 2024 at 6:20am

  ಹೊಸ ಅವತಾರದಲ್ಲಿ ಕ್ಯಾಮೆರಾಗೆ ಸಖತ್ ಪೋಸ್​​ ಕೊಟ್ಟ ಬಿಗ್​ಬಾಸ್​ ಬೆಡಗಿ

  ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ ಸಾನ್ಯಾ ಅಯ್ಯರ್ ಫೋಟೋಸ್

  ಸೀರೆಯಲ್ಲಿ ಅಪ್ಸರೆಯಂತೆ ಕಾಣಿಸಿಕೊಂಡ ಸಾನ್ಯಾ ಲುಕ್​ಗೆ ಫ್ಯಾನ್ಸ್​​​ ಫುಲ್​​​ ಫಿದಾ

ಕನ್ನಡಿಗರ ಮನೆ ಮಾತಾದ ಪುಟ್ಟಗೌರಿ ಮದುವೆ ಹಾಗೂ ಕನ್ನಡದ ಬಿಗ್​​​ ರಿಯಾಲಿಟಿ ಶೋ ಬಿಗ್​ಬಾಸ್ ಖ್ಯಾತಿಯ ಸಾನ್ಯಾ ಅಯ್ಯರ್ ಮತ್ತೆ ಸುದ್ದಿಯಲ್ಲಿದ್ದಾರೆ. ಆಗಾಗ ತಮ್ಮ ಇನ್​ಸ್ಟಾ​ ಖಾತೆಯಲ್ಲಿ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾ ಇರುವ ಸಾನ್ಯಾ ಅಯ್ಯರ್ ಇದೀಗ ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಗ್ರಾಮ ಪಂಚಾಯತಿ ಸಿಬ್ಬಂದಿ ನಿರ್ಲಕ್ಷ್ಯದಿಂದ 2 ವರ್ಷದ ಬಾಲಕ ಸಾವು.. ಏನಾಯಿತು?

ಹೌದು, ಬಿಗ್​ಬಾಸ್​ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿಕೊಂಡಿದ್ದ ಸಾನ್ಯಾ ಅಯ್ಯರ್ ಅವರು ಹೊಸ ಅವತಾರದಲ್ಲಿ ಕ್ಯಾಮೆರಾಗೆ ಸಖತ್ ಪೋಸ್​​ ಕೊಟ್ಟಿದ್ದಾರೆ. ಈ ಬ್ಯೂಟಿ ಆಗಾಗ ಹೊಸ ಹೊಸ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಮ್​​ನಲ್ಲಿ ಶೇರ್​​ ಮಾಡಿಕೊಳ್ತಾ ಇರುತ್ತಾರೆ. ಇದೀಗ ಸಾನ್ಯಾ ಅಯ್ಯರ್​ ಸೀರೆಯಲ್ಲಿ ಕ್ಯಾಮೆರಾಗೆ ಪೋಸ್​ ಕೊಟ್ಟಿದ್ದಾರೆ.

ಇನ್ನು ನಟಿ ಸಾನ್ಯಾ ಅಯ್ಯರ್ ಶೇರ್ ಮಾಡಿಕೊಂಡ ಫೋಟೋದಲ್ಲಿ ಸಖತ್​ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಸಖತ್​ ಗ್ಲೋ ಆಗಿದ್ದಾರೆ. ಇನ್ನು ಈ ಫೋಟೋಗಳು ಸಾಮಾಜಿಕ ಜಾಲತಾಣಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಈ ಫೋಟೋಸ್​ ನೋಡಿದ ಅಭಿಮಾನಿಗಳು ಫುಲ್​​​ ಫಿದಾ ಆಗಿದ್ದಾರೆ. ಜೊತೆಗೆ ಮಲ್ಲಿಗೆ ಹೂವಿನಂತೆ ಅಂದ ನಿನ್ನಲ್ಲಿ, ಸಖತ್​ ಬ್ಯೂಟಿ ಅಂತ ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: BREAKING: ಅಯೋಧ್ಯೆಯಲ್ಲಿ ಭೀಕರ ರಸ್ತೆ ಅಪಘಾತ; ಕರ್ನಾಟಕ ಮೂಲದ ಮೂವರು ದಾರುಣ ಸಾವು

ಇನ್ನು, ಸಾನ್ಯಾ ಅಯ್ಯರ್ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ ಜೊತೆ ಗೌರಿ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಗೌರಿ ಸಿನಿಮಾದ ಹಾಡುಗಳು ಭಾರಿ ಸದ್ದು ಮಾಡುತ್ತಿವೆ. ಇದೀಗ ಸಮರ್ಜಿತ್ ಲಂಕೇಶ್ ಮತ್ತು ಸಾನ್ಯಾ ಅಯ್ಯರ್ ನಟನೆಯ ‘ಗೌರಿ’ ಸಿನಿಮಾದ ರೊಮ್ಯಾಂಟಿಕ್ ಹಾಡಿನ ಟೀಸರ್ ಮೈಸೂರಿನಲ್ಲಿ ಅದ್ದೂರಿಯಾಗಿ ರಿಲೀಸ್ ಆಗಿದೆ. ಟೀಸರ್ ಅನ್ನು ಕರ್ನಾಟಕದ ಹೆಮ್ಮೆಯ ಕ್ರಿಕೆಟ್ ಆಟಗಾರ್ತಿ ಶ್ರೆಯಾಂಕಾ ಪಾಟೀಲ್ ಅವರು ಬಿಡುಗಡೆ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪಡ್ಡೆ ಹುಡುಗರ ನಿದ್ದೆಗೆಡಿಸಿದ ಸಾನ್ಯಾ ಅಯ್ಯರ್; ಮಲ್ಲಿಗೆ ಹೂವಿನಂತೆ ಅಂದ ನಿನ್ನಲ್ಲಿ ಎಂದ ಫ್ಯಾನ್ಸ್!​​​​

https://newsfirstlive.com/wp-content/uploads/2024/05/saniya2.jpg

Load More