newsfirstkannada.com

ರೈಲು ಬೋಗಿಯ ಕಸದ ಬುಟ್ಟಿಯಲ್ಲಿ ಶಿಶು ಎಸೆದ ಪಾಪಿಗಳು.. ನರಳಿ ನರಳಿ ಪ್ರಾಣಬಿಟ್ಟ ಕಂದ

Share :

Published June 27, 2024 at 2:17pm

  ಯಲಹಂಕ ರೈಲು ನಿಲ್ದಾಣದಲ್ಲಿ ಹೃದಯ ವಿದ್ರಾವಕ ಘಟನೆ

  ಶಿಶುವಿನ ಮೃತದೇಹ ಕಂಡು ಹೌಹಾರಿದ ಪ್ರಯಾಣಿಕರು

  ಬಿಳಿ ಬಟ್ಟೆಯಲ್ಲಿ ಸುತ್ತಿ ಎಸೆದು ಹೋದ ಪಾಪಿಗಳು

ಬೆಂಗಳೂರು: ರೈಲು ಬೋಗಿಯಲ್ಲಿರುವ ಡಸ್ಟ್ ಬಿನ್​​ನಲ್ಲಿ ನವಜಾತ ಶಿಶು ಎಸೆದು ಹೋದ ಘಟನೆ ಯಲಹಂಕ ರೈಲು ನಿಲ್ದಾಣದಲ್ಲಿ ನಡೆದಿದೆ.

ಕಂದಮ್ಮ ಡಸ್ಟ್ ಬಿನ್​​ನಲ್ಲಿಯೇ ನರಳಿ ನರಳಿ ಪ್ರಾಣ ಬಿಟ್ಟಿದೆ. ಜನಿಸಿದ ನಾಲ್ಕೈದು ಗಂಟೆಯಲ್ಲೇ ಪ್ರಾಣಬಿಟ್ಟಿದೆ. ಗಂಡು ಮಗುವನ್ನು ಕಸದ ಬುಟ್ಟಿಯಲ್ಲಿ ಹಾಕಿ ಪಾಪಿಗಳು ಹೋಗಿದ್ದಾರೆ. ಬೆಂಗಳೂರಿನ ಯಲಹಂಕ ರೈಲು ನಿಲ್ದಾಣದಲ್ಲಿ ನಿನ್ನೆ ಮುಂಜಾನೆ ಪ್ರಕರಣ ಬೆಳಕಿಗೆ ಬಂದಿದೆ. ತಾಯಿಯೊಬ್ಬಳು ಬಂದು ಕಸದ ತೊಟ್ಟಿಯಲ್ಲಿ ಹಾಕಿ ಹೋಗಿದ್ದಾಳೆ ಎನ್ನಲಾಗಿದೆ.

ಇದನ್ನೂ ಓದಿ:ಸೆಮಿ ಫೈನಲ್ ಪಂದ್ಯ ಆರಂಭಕ್ಕೂ ಮುನ್ನ ದೊಡ್ಡ ಹೇಳಿಕೆ ನೀಡಿದ ಕ್ಯಾಪ್ಟನ್ ರೋಹಿತ್ ಶರ್ಮಾ

ಮುಂಜಾನೆ ಪ್ರಶಾಂತಿ ಎಕ್ಸಪ್ರೇಸ್ ರೈಲಿನ ಕಸದ ಬುಟ್ಟಿಯಲ್ಲಿ ಮಗುವನ್ನು ಹಾಕಿದ್ದರು. ಬಿಳಿ ಬಟ್ಟೆಯಲ್ಲಿ ಶಿಶುವನ್ನು ಸುತ್ತಿ ಕಸದ ಬುಟ್ಟಿಗೆ ಹಾಕಿದ್ದರು. ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಮೃತದೇಹವನ್ನು ಕಂಡು ಪ್ರಯಾಣಿಕರು ಆಘಾತಕ್ಕೆ ಒಳಗಾಗಿದ್ದಾರೆ. ಪ್ರಯಾಣಿಕರ ಮಾಹಿತಿಯಿಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕೇಸ್ ದಾಖಲಿಸಿಕೊಂಡ ಯಶವಂತಪುರ ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ:‘ಯಾರೋ ಮಾಡಿದ ತಪ್ಪಿಗೆ ಇನ್ಯಾರಿಗೋ ಶಿಕ್ಷೆ’ -ಜೈಲು ಅಧಿಕಾರಿಗಳಿಗೆ ದರ್ಶನ್ ಶಾಕಿಂಗ್ ಹೇಳಿಕೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರೈಲು ಬೋಗಿಯ ಕಸದ ಬುಟ್ಟಿಯಲ್ಲಿ ಶಿಶು ಎಸೆದ ಪಾಪಿಗಳು.. ನರಳಿ ನರಳಿ ಪ್ರಾಣಬಿಟ್ಟ ಕಂದ

https://newsfirstlive.com/wp-content/uploads/2024/06/AMBULENCE.jpg

Load More