newsfirstkannada.com

Video: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್​ಗಳಿಗೆ ಡಿಕ್ಕಿ ಹೊಡೆದ ಕಾರು; ಸವಾರರು ಅದೃಷ್ಟವಶಾತ್ ಪಾರು

Share :

06-08-2023

  ನಿಲ್ಲಿಸಿದ್ದ ಬೈಕ್​ಗಳಿಗೆ ಡಿಕ್ಕಿ ಹೊಡೆದ ಕಿಯಾ ಕಾರು

  ಅತಿವೇಗದ ಚಾಲನೆಯಿಂದ ನಡೆಯಿತು ಅಪಘಾತ

  ಸಿಸಿಟಿವಿಯಲ್ಲಿ ಸೆರೆಯಾಯ್ತು ಅಪಘಾತದ ಭಯಾನಕ ದೃಶ್ಯ

ಅತಿವೇಗವಾಗಿ ಬಂದ ಕಾರೊಂದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್​ಗಳಿಗೆ ಡಿಕ್ಕಿ ಹೊಡೆದ ಘಟನೆ ಹೊಸಕೋಟೆ ತಾಲೂಕಿನ ಕಮ್ಮಸಂದ್ರ ಗೇಟ್ ಬಳಿ ನಡೆದಿದೆ. ಬೈಕ್​ ಡಿಕ್ಕಿ ಹೊಡೆದ ಕಾರು ನೇರವಾಗಿ ಹೋಗಿ ಮರಕ್ಕೆ ಗುದ್ದಿದೆ. ಬೈಕ್ ಸವಾರರು ಪವಾಡ ಸದೃಶದಂತೆ ಪಾರಾಗಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸೂಲಿಬೆಲೆ ರಸ್ತೆಯಲ್ಲಿ ಕಿಯಾ ಕಾರು ಅತಿವೇಗವಾಗಿ ಬಂದಿದೆ. ಅಪಘಾತದಲ್ಲಿ ಕಾರು ಹಾಗೂ ಎರಡು ಬೈಕ್ ಗಳು ಪುಲ್ ಜಖಂಗೊಂಡಿವೆ. ಅದೃಷ್ಟವಶಾತ್​ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Video: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್​ಗಳಿಗೆ ಡಿಕ್ಕಿ ಹೊಡೆದ ಕಾರು; ಸವಾರರು ಅದೃಷ್ಟವಶಾತ್ ಪಾರು

https://newsfirstlive.com/wp-content/uploads/2023/08/car-Accident.jpg

Load More