ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನ ಸಲ್ಲಿಸಬೇಕು
ಅರ್ಜಿ ಆಹ್ವಾನಿಸಿದ ಹುದ್ದೆಗಳಿಗೆ ಎಷ್ಟು ಸ್ಯಾಲರಿ ಕೊಡಲಾಗುತ್ತೆ?
ಹುದ್ದೆಗಳ ಹೆಸರು ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಗೊತ್ತಾ?
ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾ (ಎನ್ಹೆಚ್ಎಐ) ಇಲಾಖೆಯು, ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಇದು ಸರ್ಕಾರದ ಸಂಸ್ಥೆಯಾಗಿದ್ದರಿಂದ ಉತ್ತಮ ಮಟ್ಟದ ಸಂಬಳ ಕೂಡ ಇರುತ್ತದೆ.
ಇದನ್ನೂ ಓದಿ: SBIನಲ್ಲಿ 1000ಕ್ಕೂ ಅಧಿಕ ಹುದ್ದೆಗಳು ಕಾಲ್ಫಾರ್ಮ್.. ಬ್ಯಾಂಕ್ನಲ್ಲಿ ಕೆಲಸ ಹುಡುಕುವವರಿಗೆ ಸುವರ್ಣಾವಕಾಶ
ಎನ್ಹೆಚ್ಎಐ ಇಲಾಖೆಯು ಒಪ್ಪಂದ (ಕಾಂಟ್ರಾಕ್ಟ್)ದ ಆಧಾರದ ಮೇಲೆ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುತ್ತಿದೆ. ಹುದ್ದೆಯ ಅವಶ್ಯಕತೆಗಳಿಗೆ ಅನುಗುಣವಾಗಿ ಎಲ್ಲ ವಿಷಯಗಳಲ್ಲಿ ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ಎನ್ಹೆಚ್ಎಐನ ಅಧಿಕೃತ ಪೋರ್ಟಲ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಇನ್ನು ಈ ಹುದ್ದೆಗಳಿಗೆ ಬೇಕಾದ ವಿದ್ಯಾರ್ಹತೆ, ವಯೋಮಿತಿ ಇತ್ಯಾದಿಗಳನ್ನು ಈ ಕೆಳಗೆ ವಿವರಿಸಲಾಗಿದೆ.
ಇದನ್ನೂ ಓದಿ: ISROದಲ್ಲಿ ವಿವಿಧ ಉದ್ಯೋಗಗಳಿಗೆ ಅರ್ಜಿ ಆಹ್ವಾನ.. ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?
ತಿಂಗಳ ಸಂಬಳ: ₹1,50,00 ರಿಂದ 1,81,000
ಹುದ್ದೆಯ ಹೆಸರು ಹಾಗೂ ಎಷ್ಟು ಹುದ್ದೆಗಳು ಭರ್ತಿ ಮಾಡಲಾಗುತ್ತಿದೆ.?
ಒಟ್ಟು ಹುದ್ದೆಗಳು: 05
ವಯೋಮಿತಿ: 48 ವರ್ಷಗಳ ಒಳಗಿನ ಅಭ್ಯರ್ಥಿಗಳಿಗೆ ಅವಕಾಶ
ವಿದ್ಯಾರ್ಹತೆ: ವಿಜ್ಞಾನ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು
ಆಸಕ್ತಿ ಹಾಗೂ ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು. ನೋಟಿಫಿಕೇಶನ್ನಲ್ಲಿ ಇರುವ ಎಲ್ಲ ಮಾಹಿತಿ ಮನನ ಮಾಡಿಕೊಂಡು ಬಳಿಕ ಆನ್‌ಲೈನ್ ಮೂಲಕ ಅರ್ಜಿ ಹಾಕಬಹುದು. ಅಕ್ಟೋಬರ್ 10ರ ಒಳಗಾಗಿ ಅಪ್ಲೇ ಮಾಡಬೇಕು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ