newsfirstkannada.com

ಈ ಬಾರಿ ಬರ್ತ್​​ಡೇ ಸೆಲೆಬ್ರೇಷನ್​ಗೆ ಬ್ರೇಕ್​.. ನಿಖಿಲ್ ಕುಮಾರಸ್ವಾಮಿ ಕೊಟ್ಟ ಕಾರಣ ಏನು?

Share :

Published January 21, 2024 at 7:07am

Update January 21, 2024 at 7:08am

  ಈ ಬಾರಿ ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬ ಆಚರಣೆ ಇಲ್ಲ

  ಹುಟ್ಟು ಹಬ್ಬ ಆಚರಿಸಿಕೊಳ್ಳದ್ದಕ್ಕೆ ಕಾರಣ ಬಿಚ್ಚಿಟ್ಟಿರುವ ನಿಖಿಲ್

  ನನ್ನ ಹುಟ್ಟುಹಬ್ಬಕ್ಕಾಗಿ ಯಾವುದೇ ರೀತಿ ದುಂದು ವೆಚ್ಚ ಬೇಡ

ಬೆಂಗಳೂರು: ಜನವರಿ 22 ರಂದು ನಟ, ರಾಜಕಾರಣಿ ನಿಖಿಲ್‌ ಕುಮಾರಸ್ವಾಮಿಯವರ ಹುಟ್ಟು ಹಬ್ಬ ವಿದೆ. ಆದರೆ ಈ ಬಾರಿ ಅಭಿಮಾನಿಗಳೊಂದಿಗೆ ಬರ್ತ್​​ಡೇ ಸಲೆಬ್ರೆಷನ್ ಸಾಧ್ಯವಾಗೊಲ್ಲ ಎಂದು ನಿಖಿಲ್ ಹೇಳಿದ್ದಾರೆ. ಪ್ರತಿವರ್ಷ ಬರ್ತ್​​ಡೇಯನ್ನು​ ಸಂಭ್ರಮದಿಂದ ಅಭಿಮಾನಿಗಳು, ಕಾರ್ಯಕರ್ತರ ಜೊತೆ ಆಚರಿಸಿಕೊಳ್ಳುತ್ತಿದ್ದರು. ಆದ್ರೆ ಈ ಬಾರಿ ಹುಟ್ಟು ಹಬ್ಬ ಸಂಭ್ರಮಾಚರಣೆ ಇಲ್ಲವೆಂದು ಸ್ವತಃ ನಿಖಿಲ್‌ ಅವರೇ ಹೇಳಿದ್ದಾರೆ.

ಈ ಬಗ್ಗೆ ಇನ್​ಸ್ಟಾದಲ್ಲಿ ಮಾಹಿತಿ ಶೇರ್ ಮಾಡಿರುವ ನಿಖಿಲ್ ಅವರು, ಈ ವರ್ಷ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ. , ಜನವರಿ 22ಕ್ಕೆ ನನ್ನ ಹುಟ್ಟುಹಬ್ಬದ ದಿನ ನಿಮ್ಮನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಕ್ಷಮೆ ಇರಲಿ. ಅಯೋಧ್ಯೆಯ ಶ್ರೀ ರಾಮ ಮಂದಿರ ಉದ್ಘಾಟನೆಯಲ್ಲಿ ನಾನು ಭಾಗಿಯಾಗಬೇಕಿದೆ. ನೀವೆಲ್ಲರೂ ನೀವಿದ್ದ ಕಡೆಯಿಂದಲೇ ನನ್ನ ಹುಟ್ಟುಹಬ್ಬಕ್ಕೆ ಹರಸಿದರೆ ಅದೇ ನನಗೆ ಸಂತೋಷ ಎಂದು ತಿಳಿಸಿದ್ದಾರೆ.

View this post on Instagram

A post shared by Bangalore Times (@bangalore_times)

ನನ್ನ ಹುಟ್ಟುಹಬ್ಬಕ್ಕಾಗಿ ಯಾವುದೇ ರೀತಿ ದುಂದು ವೆಚ್ಚ ಬೇಡಮಾಡಿ. ಅದನ್ನೇ ಒಳ್ಳೆ ಕಾರ್ಯಕ್ಕೆ ಬಳಸಿ. ಮತ್ತೊಮ್ಮೆ ನಿಮ್ಮ ಬಳಿ ಕ್ಷಮೆ ಕೇಳುತ್ತಾ ಆದಷ್ಟು ಬೇಗ ಭೇಟಿ ಮಾಡೋಣ ಎಂದು ನಿಮ್ಮ ಪ್ರೀತಿಯ ನಿಖಿಲ್ ಕುಮಾರ್ ಅಂತ ಬರೆದುಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಈ ಬಾರಿ ಬರ್ತ್​​ಡೇ ಸೆಲೆಬ್ರೇಷನ್​ಗೆ ಬ್ರೇಕ್​.. ನಿಖಿಲ್ ಕುಮಾರಸ್ವಾಮಿ ಕೊಟ್ಟ ಕಾರಣ ಏನು?

https://newsfirstlive.com/wp-content/uploads/2024/01/NIKHIL_KUMARASWAMY.jpg

Load More