newsfirstkannada.com

ದಯಮಾಡಿ ಕೈ ಜೋಡಿಸಿ ಮನವಿ ಮಾಡ್ತೀನಿ.. ದೇವೇಗೌಡರು, ಅಜ್ಜಿ ಬಹಳ ನೊಂದಿದ್ದಾರೆ; ನಿಖಿಲ್ ಕುಮಾರಸ್ವಾಮಿ

Share :

Published May 4, 2024 at 2:47pm

    ದೇವೇಗೌಡರು ಜೀವನ ತೆರದ ಪುಸ್ತಕ ಎಂದ ಮೊಮ್ಮಗ ನಿಖಿಲ್​ ಕುಮಾರಸ್ವಾಮಿ

    ಬೆಳಗ್ಗೆ 5 ಗಂಟೆಗೆ ದೇವಸ್ಥಾನಕ್ಕೆ ಹೋಗಿ 9 ಗಂಟೆಗೆ ಬಂದ ದೇವೇಗೌಡರು

    ರಾಜಕೀಯವಾಗಿ ರಾಜ್ಯದ ಜನತೆಗೆ ತಪ್ಪು ಸಂದೇಶ ಕೊಡ್ತಾ ಇದ್ದಾರೆ

ದೇವೇಗೌಡರು, ನಮ್ಮ ಅಜ್ಜಿ ಬಹಳ ನೊಂದಿದ್ದಾರೆ ಎಂದು ಮೊಮ್ಮಗ ನಿಖಿಲ್​ ಕುಮಾರಸ್ವಾಮಿಯವರು ಹೇಳಿದ್ದಾರೆ. ಹಾಸನ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧಿಸಿದಂತೆ ನ್ಯೂಸ್​ಫಸ್ಟ್​ಗೆ​ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣ ದೇವೇಗೌಡರ ಮನಸ್ಸಿನ ಮೇಲೆ ಪರಿಣಾಮ ಬೀರಿದೆ ಎಂದಿದ್ದಾರೆ.

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ಈ ಒಂದು ಪ್ರಕರಣದಲ್ಲಿ ರಾಜಕೀಯವಾಗಿ ರಾಜ್ಯದ ಜನತೆಗೆ ತಪ್ಪು ಸಂದೇಶ ಕೊಡ್ತಾ ಇದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಅದರಲ್ಲೂ ದೇವೇಗೌಡರು ಜೀವನ ತೆರದ ಪುಸ್ತಕ. ದೇವೇಗೌಡರಾಗಲಿ ನಮ್ಮ ಅಜ್ಜಿ ಯುವಕರಿಗೆ ಸ್ಫೂರ್ತಿ. ದಂಪತಿಗಳು ಯಾವ ರೀತಿ ಬದುಕಿ ಬಾಳಬೇಕು ಎಂಬದಕ್ಕೆ ಅವರೇ ಉದಾಹರಣೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಾಸನ ಅಶ್ಲೀಲ ವಿಡಿಯೋ ಪ್ರಕರಣ.. ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್..!

ದಯಮಾಡಿ ನಾನು ಕೈ ಜೋಡಿಸಿ ಮನವಿ ಮಾಡ್ತೀನಿ. ದೇವೇಗೌಡರಿಗೆ 91-92 ವರ್ಷ ವಯಸ್ಸು. ಸಹಜವಾಗಿ ಈ ಎಲ್ಲ ವಿಷಯ ಕೇಳಿ ಅವರ ಮನಸ್ಸಿನ ಮೇಲೆ ಪರಿಣಾಮ ಬೀರುತ್ತೆ. ಯಾರು ಸಹ ಊಹೆ ಮಾಡೋಕೆ ಆಗಲ್ಲ. ಈಗಲೂ ಹೇಳಿದ್ರು ಬೆಳಗ್ಗೆ 5 ಗಂಟೆಗೆ ದೇವಸ್ಥಾನಕ್ಕೆ ಹೋಗಿ 9 ಗಂಟೆಗೆ ಬಂದೆ ಅಂತ ಹೇಳಿದ್ರು. ಎಲ್ಲ ಗಿಂತ ಜಾಸ್ತಿ ನೊಂದಿದ್ದಾರೆ ಎಂದು ಮೊಮ್ಮಗ ನಿಖಿಲ್​ ಕುಮಾರಸ್ವಾಮಿಯವರು ಅಜ್ಜ-ಅಜ್ಜಿ ಬಗ್ಗೆ ಮಾತನಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದಯಮಾಡಿ ಕೈ ಜೋಡಿಸಿ ಮನವಿ ಮಾಡ್ತೀನಿ.. ದೇವೇಗೌಡರು, ಅಜ್ಜಿ ಬಹಳ ನೊಂದಿದ್ದಾರೆ; ನಿಖಿಲ್ ಕುಮಾರಸ್ವಾಮಿ

https://newsfirstlive.com/wp-content/uploads/2024/05/Nikhil-Kumaraswamy-1.jpg

Load More