newsfirstkannada.com

Budget 2024; ಗರೀಬ್ ಕಲ್ಯಾಣ್ ಯೋಜನೆ ವಿಸ್ತರಿಸಿದ ನಿರ್ಮಲಾ ಸೀತಾರಾಮನ್.. ಎಷ್ಟು ವರ್ಷ?

Share :

Published July 23, 2024 at 11:32am

    ಬಜೆಟ್​ಗೂ ಮೊದಲು ರಾಷ್ಟ್ರಪತಿಗಳನ್ನ ಭೇಟಿ ಮಾಡಿದ ಸೀತಾರಾಮನ್

    ಸಂಸತ್ತಿನಲ್ಲಿ ಮೋದಿ 3.0 ಬಜೆಟ್ ಮಂಡಿಸ್ತಿರೋ ಹಣಕಾಸು ಸಚಿವೆ

    ಸರ್ವರಿಗೂ ಅನ್ವಯ ಆಗುವ ಬಜೆಟ್- ನಿರ್ಮಲಾ ಸೀತಾರಾಮನ್

ನವದೆಹಲಿ: ಇಡೀ ದೇಶವೇ ಕೇಂದ್ರ ಸರ್ಕಾರದ ಬಜೆಟ್ ಮೇಲೆ ಕಣ್ಣಿಟ್ಟಿದ್ದು ಸಂಸತ್​​ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಮೋದಿ 3.0 ಸರ್ಕಾರದ ಮೊದಲ ಬಜೆಟ್ ಮಂಡಿಸುತ್ತಿದ್ದಾರೆ. ಈ ವೇಳೆ ಸರ್ವರಿಗೂ ಅನ್ವಯ ಆಗುವಂಥ ಬಜೆಟ್ ಮಂಡಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಾಲಗಾರರ ಕಾಟ.. ಡೆತ್​ನೋಟ್​ನಲ್ಲಿ​ ಹೆಸರುಗಳನ್ನ ಬರೆದಿಟ್ಟು ವ್ಯಕ್ತಿ ನಾಪತ್ತೆ

ಲೋಕಸಭೆಯಲ್ಲಿ 2024-2025ರ ಸಾಲಿನ ಬಜೆಟ್ ಮಂಡನೆ ಮಾಡುತ್ತಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಸರ್ವರಿಗೂ ಅನ್ವಯ ಆಗುವಂಥ ಬಜೆಟ್ ಮಂಡಿಸಲಾಗುತ್ತಿದೆ. ಮಧ್ಯಂತರ ಬಜೆಟ್​ನಲ್ಲಿ ಗರೀಬ್, ಮಹಿಳಾ, ಯುವ, ಅನ್ನದಾತರಿಗೆ ಒತ್ತು ನೀಡಲಾಗಿತ್ತು. ಈಗಲೂ ಬಡವರಿಗೆ ಉಚಿತ ಪಡಿತರ ವಿತರಣೆ ಮಾಡುಲಾಗುತ್ತಿದೆ. ಹೀಗಾಗಿ ಗರೀಬ್ ಕಲ್ಯಾಣ್ ಯೋಜನೆಯನ್ನ ವಿಸ್ತರಣೆ ಮಾಡಲಾಗಿದೆ. ಭಾರತದ ಆರ್ಥಿಕತೆ ಚೆನ್ನಾಗಿದ್ದು ಹಣದುಬ್ಬರ ನಿಯಂತ್ರಣದಲ್ಲಿದೆ. ಇದರಿಂದಾಗಿ ಗರೀಬ್ ಕಲ್ಯಾಣ್ ಯೋಜನೆಯನ್ನ ಮುಂದಿನ 5 ವರ್ಷದವರೆಗೆ ವಿಸ್ತರಣೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Budget 2024; ಗರೀಬ್ ಕಲ್ಯಾಣ್ ಯೋಜನೆ ವಿಸ್ತರಿಸಿದ ನಿರ್ಮಲಾ ಸೀತಾರಾಮನ್.. ಎಷ್ಟು ವರ್ಷ?

https://newsfirstlive.com/wp-content/uploads/2024/07/NIRMALA_SITARAMAN.jpg

Load More