newsfirstkannada.com

BREAKING: ಚಂದನ್ ಶೆಟ್ಟಿ, ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು; ಅಸಲಿಗೆ ಆಗಿದ್ದೇನು?

Share :

Published June 7, 2024 at 3:52pm

Update June 7, 2024 at 3:53pm

    ನಾಲ್ಕು ವರ್ಷದ ದಾಂಪತ್ಯ ಜೀವನಕ್ಕೆ ಗುಡ್ ಬೈ ಹೇಳಿದ ಚಂದನ್ ಶೆಟ್ಟಿ ದಂಪತಿ

    ಬಿಗ್​ಬಾಸ್​ ಮೂಲಕ ಸಖತ್​ ಫೇಮಸ್​ ಆಗಿದ್ದ ನಿವೇದಿತಾ ಗೌಡ, ಚಂದನ್​ ಶೆಟ್ಟಿ

    ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿತ್ತು ನಟಿಯ ವಿಡಿಯೋ

ಕನ್ನಡದ ಬಿಗ್​ ರಿಯಾಲಿಟಿ ಶೋ ಮೂಲಕ ಖ್ಯಾತಿ ಪಡೆದಿರೋ ನಿವೇದಿತಾ ಗೌಡ ಹಾಗೂ ಚಂದನ್​​ ಶೆಟ್ಟಿ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ನಿವೇದಿತಾ ಗೌಡ ಅವರು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹೊಸ ಹೊಸ ಬೋಲ್ಡ್​ ಫೋಟೋಗಳನ್ನು ಶೇರ್​ ಮಾಡಿಕೊಳ್ಳುತ್ತ ಹಾಟ್​ ಟಾಪಿಕ್​ನಲ್ಲಿ ಇರುತ್ತಿದ್ದರು.

ಇದನ್ನೂ ಓದಿ: OYO ರೂಮ್ ಬುಕ್ ಮಾಡಿದ ಸ್ನೇಹಿತ, ಭೇಟಿಗೆ ಬಂದಳು ಸ್ನೇಹಿತೆ.. ಮುಂದೆ ಆಗಿದ್ದು ನೀವು ಊಹಿಸೋಕೆ ಆಗಲ್ಲ

ಇತ್ತೀಚೆಗೆಷ್ಟೇ ಹಾಟ್​ ಆಗಿರೋ ಫೋಟೋಗಳನ್ನು ಶೇರ್ ಮಾಡಿಕೊಂಡು ಸಖತ್ ಟ್ರೋಲ್​ಗೂ ಒಳಗಾಗಿದ್ದರು. ಆದರೆ ಯಾವುದಕ್ಕೂ ಕ್ಯಾರೆ ಎನ್ನದ ನಿವೇದಿತಾ ಗೌಡ ಮಷ್ಟು ಹಾಟ್​ ಫೋಟೋಗಳನ್ನು ಶೇರ್ ಮಾಡಿಕೊಂಡು ಸಖತ್​ ಸುದ್ದಿಯಲ್ಲಿ ಇರುತ್ತಾರೆ. 2020ರ ಫೆಬ್ರವರಿ ತಿಂಗಳಿನಲ್ಲಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಇದೀಗ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಡಿವೋರ್ಸ್ ನೀಡುತ್ತಾರೆ ಎಂಬ ಸುದ್ದಿಯೊಂದು ಸೋಷಿಯಲ್​ ಮೀಡಿಯಾದಲ್ಲಿ ಸಖತ್​ ಹಲ್​ಚಲ್​ ಎಬ್ಬಿಸಿದೆ.

ಹೌದು, ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಸಂಸಾರದಲ್ಲಿ ಅಷ್ಟಾಗಿ ಏನೂ ಸರಿ ಇಲ್ಲವಂತೆ. ಹೀಗಾಗಿ ಈ ಇಬ್ಬರು ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ ಎಂಬ ಸುದ್ದಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಈ ವಿಚಾರ ತಿಳಿದ ಕೂಡಲೇ ಅಭಿಮಾನಿಗಳು ಫುಲ್​ ಶಾಕ್​ ಆಗಿದ್ದಾರೆ. ಆದರೆ ಈ ಬಗ್ಗೆ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರ ಕಡೆಯಿಂದ ಯಾವುದೇ ಮಾಹಿತಿ ಸಿಕ್ಕಿಲ್ಲ.

ಇನ್ನು, ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಇಬ್ಬರು ಭೇಟಿಯಾಗಿದ್ದು ಬಿಗ್​ಬಾಸ್ ಕಾರ್ಯಕ್ರಮದಿಂದ. ಬಿಗ್​ಬಾಸ್ ಶೋನಲ್ಲಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಸ್ಪರ್ಧಿಸಿದ್ದರು. ಅಲ್ಲಿಂದಲೇ ಇಬ್ಬರ ಮಧ್ಯೆ ಆತ್ಮೀಯತೆ ಬೆಳೆಯಿತು. 2019ರ ಮೈಸೂರು ದಸರಾ ಈವೆಂಟ್‌ನಲ್ಲೇ ಬಹಿರಂಗವಾಗಿ ನಿವೇದಿತಾ ಗೌಡಗೆ ಚಂದನ್ ಶೆಟ್ಟಿ ಲವ್ ಪ್ರಪೋಸ್ ಮಾಡಿ ಕಾಂಟ್ರೋವರ್ಸಿ ಮಾಡಿಕೊಂಡಿದ್ದರು. ಆದರೆ ಇದಾದ ಬಳಿಕ ಈ ಇಬ್ಬರು ಬಹಳ ಅದ್ಧೂರಿಯಾಗಿ ಗುರು ಹಿರಿಯರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಚಂದನ್ ಶೆಟ್ಟಿ, ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು; ಅಸಲಿಗೆ ಆಗಿದ್ದೇನು?

https://newsfirstlive.com/wp-content/uploads/2024/06/chandan.jpg

Load More