newsfirstkannada.com

ತುಂಡುಡುಗೆಯಲ್ಲಿ ಕಾಣಿಸಿಕೊಂಡ ನಿವೇದಿತಾ ಗೌಡ; ನಟಿಯನ್ನು ಕಂಡು ಬ್ಯೂಟಿ ಬೆಂಕೈತಿ ಎಂದ ಫ್ಯಾನ್ಸ್

Share :

Published August 21, 2024 at 8:14am

    ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದ ಚಂದನ್ ಶೆಟ್ಟಿ, ನಿವೇದಿತಾ ಗೌಡ

    ಗಾಯಕ ಚಂದನ್ ಶೆಟ್ಟಿ ವಿಚ್ಛೇದನದ ಬಳಿಕ ನಿವೇದಿತಾ ಗೌಡ ಫುಲ್ ಆ್ಯಕ್ಟಿವ್

    ಬ್ಲಾಕ್​ ಡ್ರೆಸ್​ನಲ್ಲಿ ಮಿರ ಮಿರ ಮಿಂಚುತ್ತಿರೋ ಬಿಗ್​ಬಾಸ್​ ಬೆಡಗಿ ನಿವೇದಿತಾ ಗೌಡ

ಬಿಗ್‌ಬಾಸ್ ಹಾಗೂ ಗಿಚ್ಚಿ ಗಿಲಿಗಿಲಿ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಸಖತ್ ಆಗಿ ಮಿಂಚಿದ್ದರು. ಅದು ಏನೋ ಗೊತ್ತಿಲ್ಲ, ಸೋಶಿಯಲ್ ಮೀಡಿಯಾದಲ್ಲಿ ನಿವೇದಿತಾ ಗೌಡ ರೀಲ್ಸ್ ಎಂದರೆ ಸಿಕ್ಕಾಪಟ್ಟೆ ವೈರಲ್ ಆಗುತ್ತೆ. ಗಂಡನಿಗೆ ಡಿವೋರ್ಸ್ ನೀಡಿದ ಬಳಿಕವೂ ಹಾಟ್ ಬ್ಯೂಟಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿರುತ್ತಾರೆ.

ಇದನ್ನೂ ಓದಿ: ಪಡ್ಡೆಹುಡುಗರ ಕಣ್ಣು ತಂಪು ಮಾಡಿದ ನಿವೇದಿತಾ ಗೌಡ.. ಹಾಟ್​ ಆಗಿ ಕಾಣಿಸಿದ ಬಿಗ್​ಬಾಸ್​ ಬ್ಯೂಟಿ!

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್, ಗಿಚ್ಚಿ ಗಿಲಿಗಿಲಿ ಕಾರ್ಯಕ್ರಮದ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡು ಆಗಾಗ ಸುದ್ದಿಯಲ್ಲಿ ಇರುತ್ತಿದ್ದರು. ಅದರಲ್ಲೂ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುವ ಮೂಲಕ ಸುದ್ದಿಯಲ್ಲಿ ಇರುತ್ತಾರೆ.  ಗಾಯಕ ಚಂದನ್ ಶೆಟ್ಟಿಗೆ ಡಿವೋರ್ಸ್‌ ಕೊಟ್ಟ ಬಳಿಕವಂತೂ ಸಾಕಷ್ಟು ಸದ್ದು ಮಾಡುತ್ತಿದ್ದ ನಿವೇದಿತಾ ಅವರು ಇದೀಗ ಹೊಸ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ.

ಶೇರ್​ ಮಾಡಿಕೊಂಡ ವಿಡಿಯೋದಲ್ಲಿ ನಿವೇದಿತಾ ಗೌಡ ಅವರು ಬ್ಲಾಕ್​ ಡ್ರೆಸ್​ನಲ್ಲಿ ಮಿರ ಮಿರ ಮಿಂಚಿದ್ದಾರೆ. ಅದರಲ್ಲೂ ಮಿನಿ ಡ್ರೆಸ್​ನಲ್ಲಿ ನಿವೇದಿತಾ ಗೌಡ ಅವರನ್ನು ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ. ಇನ್ನೂ ಕೆಲವರು ಚಂದನ್​ ಶೆಟ್ಟಿಗೆ ಡಿವೋರ್ಸ್‌ ಕೊಟ್ಟಿದಕ್ಕೆ ಬೇಸರ ಹೊರ ಹಾಕಿದ್ದಾರೆ. ನೀವು ಚಂದು ಸರ್​ ಡಿವೋರ್ಸ್‌ ಏಕೆ ಕೊಟ್ರಿ, ನಿಮ್ಮ ಜೋಡಿ ತುಂಬಾ ಚೆನ್ನಾಗಿತ್ತು, ಡಿವೋರ್ಸ್‌ ಕೊಟ್ಟ ಮೇಲೆ ಫುಲ್ ಆಕ್ವೀವ್ ಆಗಿದ್ದೀರಿ ಅಂತ ಕಾಮೆಂಟ್ಸ್​ ಹಾಕಿದ್ದಾರೆ. ಸದ್ಯ ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ತುಂಡುಡುಗೆಯಲ್ಲಿ ಕಾಣಿಸಿಕೊಂಡ ನಿವೇದಿತಾ ಗೌಡ; ನಟಿಯನ್ನು ಕಂಡು ಬ್ಯೂಟಿ ಬೆಂಕೈತಿ ಎಂದ ಫ್ಯಾನ್ಸ್

https://newsfirstlive.com/wp-content/uploads/2024/08/niveditha-gowda.jpg

Load More