newsfirstkannada.com

×

ಮತ್ತೆ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಬಿಗ್​ಬಾಸ್​ ಬೆಡಗಿ; ನಿವೇದಿತಾ ಗೌಡ ಹೊಸ ಫೋಟೋ ವೈರಲ್​​

Share :

Published September 27, 2024 at 5:59pm

Update September 27, 2024 at 6:00pm

    ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡ್ತಾ ಇದ್ದಾರೆ ನಿವಿ

    ಬಿಗ್​ಬಾಸ್, ಗಿಚ್ಚಿ ಗಿಲಿಗಿಲಿ ಮೂಲಕ ವೀಕ್ಷಕರಿಗೆ ಹತ್ತಿರವಾಗಿದ್ದ ನಿವೇದಿತಾ

    ಹೊಸ ಕಾಸ್ಟ್ಯೂಮ್​ನಲ್ಲಿ ಮಿಂಚುತ್ತಿದ್ದಾರೆ ಬಿಗ್​ಬಾಸ್​ ನಿವೇದಿತಾ ಗೌಡ

ಬಿಗ್‌ಬಾಸ್ ಹಾಗೂ ಗಿಚ್ಚಿ ಗಿಲಿಗಿಲಿ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಸಖತ್ ಮಿಂಚಿದ್ದರು. ಅದು ಏನೋ ಗೊತ್ತಿಲ್ಲ, ಸೋಶಿಯಲ್ ಮೀಡಿಯಾದಲ್ಲಿ ನಿವೇದಿತಾ ಗೌಡ ರೀಲ್ಸ್ ಎಂದರೆ ಸಿಕ್ಕಾಪಟ್ಟೆ ವೈರಲ್ ಆಗುತ್ತೆ. ಡಿವೋರ್ಸ್ ನೀಡಿದ ಬಳಿಕವೂ ಹಾಟ್ ಬ್ಯೂಟಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿರುತ್ತಾರೆ.

ಇದನ್ನೂ ಓದಿ: ಚಂದನ್​ ಮಾಜಿ ಪತ್ನಿ ನಿವೇದಿತಾ ಗೌಡ ಮತ್ತೊಂದು​ ಡ್ಯಾನ್ಸ್​ಗೆ ಫ್ಯಾನ್ಸ್​ ಕ್ಲೀನ್ ಬೌಲ್ಡ್; ಏನಂದ್ರು ಗೊತ್ತಾ..?

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್, ಗಿಚ್ಚಿ ಗಿಲಿಗಿಲಿ ಕಾರ್ಯಕ್ರಮದ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡು ಆಗಾಗ ಸುದ್ದಿಯಲ್ಲಿ ಇರುತ್ತಿದ್ದರು. ಅದರಲ್ಲೂ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುವ ಮೂಲಕ ಸುದ್ದಿಯಲ್ಲಿರುತ್ತಾರೆ.

ಗಾಯಕ ಚಂದನ್ ಶೆಟ್ಟಿಗೆ ಡಿವೋರ್ಸ್‌ ಕೊಟ್ಟ ಬಳಿಕವಂತೂ ಸಾಕಷ್ಟು ಸದ್ದು ಮಾಡುತ್ತಿದ್ದ ನಿವೇದಿತಾ ಅವರ ಹೊಸ ವಿಡಿಯೋವೊಂದು ಸೋಷಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಹೌದು, ತುಂಡು ಟಾಪ್​ ಹಾಕಿಕೊಂಡು, ಚೆಂದವಾಗಿ ಮೇಕಪ್​ ಮಾಡಿಕೊಂಡ ನಿವೇದಿತಾ ಗೌಡ ಸಖತ್ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ. ಇದೇ ಫೋಟೋಸ್ ನೋಡಿದ ಅಭಿಮಾನಿಗಳು ಭಿನ್ನ ವಿಭಿನ್ನವಾಗಿ ಕಾಮೆಂಟ್ಸ್ ಹಾಕಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮತ್ತೆ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಬಿಗ್​ಬಾಸ್​ ಬೆಡಗಿ; ನಿವೇದಿತಾ ಗೌಡ ಹೊಸ ಫೋಟೋ ವೈರಲ್​​

https://newsfirstlive.com/wp-content/uploads/2024/09/niveditha-3.jpg

Load More