newsfirstkannada.com

‘ಕುಕ್ಕಿ’ ಮೇಲೆ ಪಪ್ಪಿಗ್ಯಾಕೆ ಕೋಪ.. ಅದೊಂದು ಕಾರಣಕ್ಕೆ ಡಿವೋರ್ಸ್‌ ಪಡೆದ್ರಾ ಚಂದನ್‌, ನಿವೇದಿತಾ ಗೌಡ!

Share :

Published June 7, 2024 at 5:44pm

    ಹೊಸ ಫೋಟೋಸ್​ ಮೂಲಕ ಸೆನ್ಸೇಷನ್​​ ಕ್ರಿಯೇಟ್ ಮಾಡಿದ್ದ ಗೊಂಬೆ

    ಶಾಂತಿನಗರ ಕೋರ್ಟ್​ನಲ್ಲಿ ಡಿವೋರ್ಸ್‌ಗಾಗಿ ಅರ್ಜಿ ಸಲ್ಲಿಸಿದ ದಂಪತಿ

    ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿತ್ತು ನಿವೇದಿತಾ ಗೌಡ ರೀಲ್ಸ್​

ಕನ್ನಡದ ಖ್ಯಾತ ಱಪರ್ ಚಂದನ್ ಶೆಟ್ಟಿ ಹಾಗೂ ಗಿಚ್ಚಿಗಿಲಿಗಿಲಿ ಖ್ಯಾತಿಯ ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಶಾಂತಿನಗರ ಕೋರ್ಟ್​ನಲ್ಲಿ ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಜೂನ್‌ 6ಂದು ಫ್ಯಾಮಿಲಿ ಕೋರ್ಟ್‌ನಲ್ಲಿ ಚಂದನ್ ಶೆಟ್ಟಿ ದಂಪತಿ ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇವರಿಬ್ಬರ ವಿಚ್ಛೇದನಕ್ಕೆ ಕೋರ್ಟ್ ಅನುಮತಿ ನೀಡಿದ್ದು, ಆದೇಶದ ಪ್ರತಿ ಸಿಕ್ಕ ಮೇಲೆ ಡಿವೋರ್ಸ್ ಅಧಿಕೃತವಾಗಲಿದೆ.

ಇದನ್ನೂ ಓದಿ: ಚಂದನ್ ಶೆಟ್ಟಿ, ನಿವೇದಿತಾ ಡಿವೋರ್ಸ್‌ಗೆ ಮುಂದಾಗಿದ್ದೇಕೆ? ಫ್ಯಾಮಿಲಿ ಕೋರ್ಟ್‌ನಲ್ಲಿ ಹೇಳಿದ್ದೇನು?

ಗಾಯಕ ಚಂದನ್​ ಶೆಟ್ಟಿ ಹಾಗೂ ಬಿಗ್​ ಬಾಸ್​ ಸ್ಪರ್ಧಿ ನಿವೇದಿತಾ ಗೌಡ ಅವರು ಮದುವೆ ಆಗಿ ಸುಖ ಸಂಸಾರ ನಡೆಸುತ್ತಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಪರಿಚಯಗೊಂಡು, ನಂತರ ಆ ಪರಿಚಯ ಪ್ರೀತಿಗೆ ತಿರುಗಿ, ಕೊನೆಗೆ ಇಬ್ಬರೂ ಮದುವೆ ಆದರು. ನಿವೇದಿತಾ ಅವರಿಗೆ ದಸರಾ ವೇದಿಕೆ ಮೇಲೆ ಚಂದನ್​ ಪ್ರಪೋಸ್​ ಮಾಡಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದೊಂದು ಅದ್ಭುತ ಕ್ಷಣವಾಗಬೇಕಿತ್ತಾದರೂ, ಕಾಂಟ್ರವರ್ಸಿಯಿಂದಾಗಿ ನಿವೇದಿತಾ ನೊಂದುಕೊಂಡರು. 2020ರಲ್ಲಿ ಚಂದನ್ ಶೆಟ್ಟಿ ನಿವೇದಿತಾ ಗೌಡ ಅವರ ಮದುವೆಯನ್ನು ಕುಟುಂಬಸ್ಥರು ಬಹಳ ಅದ್ಧೂರಿಯಾಗಿ ಮಾಡಿದ್ದರು. ಈ ತಾರಾ ಜೋಡಿ ರಾಜ-ರಾಣಿ ಸೇರಿದಂತೆ ಕನ್ನಡದ ಹಲವು ರಿಯಾಲಿಟಿ ಶೋಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಖತ್​ ಸೆನ್ಸೇಷನ್​​ ಕ್ರಿಯೇಟ್ ಮಾಡಿದ್ದರು.

ಹೊಸ ಹೊಸ ರೀಲ್ಸ್​ ಮಾಡುಲ ಮೂಲಕ ಸಖತ್​ ಫೇಮಸ್​ ಕೂಡ ಆದರು. ಹೀಗೆ ಚಂದನ್​ ಸಿನಿಮಾ ಶೂಟಿಂಗ್​ನಲ್ಲಿ ಬ್ಯೂಸಿಯಾದರು. ಆದರೆ ನಿವೇದಿತಾ ಗೌಡ ಅವರು ಸೋಷಿಯಲ್ ಮೀಡಿಯಾದಲ್ಲಿ ತುಂಬಾನೇ ಆಕ್ಟೀವ್ ಆಗಿದ್ದರು. ಜೊತೆಗೆ ಹಾಟ್​ ಆಗಿರೋ ಫೋಟೋ ಮತ್ತು ವಿಡಿಯೋಗಳನ್ನು ನಿವೇದಿತಾ ಗೌಡ ಶೇರ್​ ಮಾಡಿಕೊಳ್ಳುತ್ತಿದ್ದರು. ಇನ್ನು ಇದೇ ಹಾಟ್​​ ವಿಡಿಯೋಗಳನ್ನು ನೋಡಿದ ನೆಟ್ಟಿಗರು ಬೇಸರ ಹೊರ ಹಾಕಿದ್ದರು.

ನೀವು ಏಕೆ ಈ ರೀತಿಯಲ್ಲಿ ಬಟ್ಟೆ ಹಾಕಿಕೊಳ್ಳುತ್ತೀರಾ? ನಿಮ್ಮ ಮನೆಯಲ್ಲಿ ಯಾರು ಕೇಳುವುದಿಲ್ಲವೇ? ಚಂದನ್​​ ಗೌಡ ನೀವು ವಿಡಿಯೋಗಳನ್ನು ನೋಡಿ ಅಂತ ಹೀಗೆ ಸಾಕಷ್ಟು ನೆಗೆಟಿವ್ ಕಾಮೆಂಟ್ಸ್​ಗಳು ಬರುತ್ತಿದ್ದವು. ಆದರೆ ಇದ್ಯಾವುದಕ್ಕೂ ಕ್ಯಾರೆ ಎನ್ನದೇ ನಿವೇದಿತಾ ಗೌಡ ಇನ್ನೂ ಹತ್ತು ಹಲವಾರು ಹಾಟ್​ ಫೋಟೋಸ್​ಗಳನ್ನು ಶೇರ್ ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ಈ ಇಬ್ಬರು ನಮ್ಮ ಕರಿಯರ್ ಬದಲಾವಣೆ ಬಯಸಿದ್ದೇವೆ. ನಿವೇದಿತಾ ವಿದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಾಳೆ. ಕೆಲ ಭಿನ್ನಾಭಿಪ್ರಾಯಗಳ ಬಗ್ಗೆ ಉಲ್ಲೇಖಿಸಿದ ದಂಪತಿ ಕೋರ್ಟ್​ನಲ್ಲಿ ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಕುಕ್ಕಿ’ ಮೇಲೆ ಪಪ್ಪಿಗ್ಯಾಕೆ ಕೋಪ.. ಅದೊಂದು ಕಾರಣಕ್ಕೆ ಡಿವೋರ್ಸ್‌ ಪಡೆದ್ರಾ ಚಂದನ್‌, ನಿವೇದಿತಾ ಗೌಡ!

https://newsfirstlive.com/wp-content/uploads/2024/06/niveditha1.jpg

Load More