newsfirstkannada.com

ದಿನೇಶ್​​ ಕಾರ್ತಿಕ್​ಗೆ ಮತ್ತೆ ಅನ್ಯಾಯ; RCB ಸ್ಟಾರ್​ ಆಟಗಾರನಿಗೆ ಮೋಸ ಮಾಡಿದ ರೋಹಿತ್ ಶರ್ಮಾ!

Share :

Published April 30, 2024 at 5:40pm

  ಬಹುನಿರೀಕ್ಷಿತ 2024ರ ಇಂಡಿಯನ್​ ಪ್ರೀಮಿಯರ್​ ಲೀಗ್​ ಸೀಸನ್

  ಇದರ ಬೆನ್ನಲ್ಲೇ ಪ್ರತಿಷ್ಠಿ ಐಸಿಸಿ 2024ರ ಟಿ20 ವಿಶ್ವಕಪ್​​ ನಡೆಯಲಿದೆ!

  ಈ ಸಲ ಟೀಮ್​ ಇಂಡಿಯಾದಲ್ಲಿ ದಿನೇಶ್​ ಕಾರ್ತಿಕ್​ಗೆ ಇಲ್ಲ ಸ್ಥಾನ

ಇಂಡಿಯನ್​ ಪ್ರೀಮಿಯರ್​ ಲೀಗ್​ ಬೆನ್ನಲ್ಲೇ ಜೂನ್‌ ತಿಂಗಳಲ್ಲಿ ಟಿ20 ವಿಶ್ವಕಪ್​ ನಡೆಯಲಿದೆ. ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯೋ ಚುಟುಕು ಸಮರಕ್ಕೆ ಬಲಿಷ್ಠ ಟೀಮ್​ ಇಂಡಿಯಾ ಪ್ರಕಟವಾಗಿದೆ. ಅಳೆದು ತೂಗಿ ತಂಡ ಪ್ರಕಟಿಸಿರೋ ಬಿಸಿಸಿಐ ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ ದಿನೇಶ್​ ಕಾರ್ತಿಕ್​ ಅವರನ್ನು ಕೈ ಬಿಟ್ಟಿದೆ.

ಕೇವಲ ಕೆ.ಎಲ್​​​ ರಾಹುಲ್​ ಮಾತ್ರವಲ್ಲ ದಿನೇಶ್​ ಕಾರ್ತಿಕ್​ಗೂ ಬಿಸಿಸಿಐ ಅನ್ಯಾಯ ಮಾಡಿದೆ. ಇವರ ಬದಲಿಗೆ ವಿಕೆಟ್​ ಕೀಪರ್​ ಬ್ಯಾಟರ್​ ಆಗಿ ಟೀಮ್​ ಇಂಡಿಯಾದ ಮೊದಲ ಆಯ್ಕೆ ಸಂಜು ಸ್ಯಾಮ್ಸನ್​ ಆಗಿದ್ದಾರೆ. ಜತೆಗೆ ಬರೋಬ್ಬರಿ 2 ವರ್ಷಗಳ ಬಳಿಕ ರಿಷಭ್​ ಪಂತ್​ ಕೂಡ ಕಮ್​ಬ್ಯಾಕ್​ ಮಾಡಿದ್ದಾರೆ.

ಟೀಂ ಇಂಡಿಯಾದಲ್ಲಿ ವಿಕೆಟ್ ಕೀಪರ್-ಬ್ಯಾಟರ್ ಸ್ಥಾನ ಖಾಲಿ ಇತ್ತು. ಆ ಸ್ಥಾನದ ಮೇಲೆ ಹಲವಾರು ಪ್ಲೇಯರ್ಸ್ ಕಣ್ಣಿಟ್ಟಿದ್ದರು. ಅದರಲ್ಲಿ ಕೆಎಲ್ ರಾಹುಲ್ ಸಹ ಒಬ್ಬರು ಇದ್ದರು. ವಿಕೆಟ್​ ಕೀಪರ್ ಸ್ಥಾನಕ್ಕೆ ಪಂತ್, ಜುರೆಲ್, ಜಿತೇಶ್, ಇಶಾನ್, ಸಂಜು ಹೀಗೆ ಸಾಲು ಸಾಲು ಆಟಗಾರರು ರೇಸ್​ನಲ್ಲಿದ್ದರು. ಕೊನೆಗೂ ರಾಹುಲ್​​ಗೆ ಕೊಕ್​ ನೀಡಲಾಗಿದೆ.

ದಿನೇಶ್​ ಕಾರ್ತಿಕ್​ಗೆ ಮೋಸ ಮಾಡಿದ ರೋಹಿತ್​ ಶರ್ಮಾ!

ಹೌದು, ಇತ್ತೀಚೆಗೆ ಮುಂಬೈನಲ್ಲಿ ಟೀಮ್​ ಇಂಡಿಯಾದ ಕೋಚ್​​​ ರಾಹುಲ್​ ದ್ರಾವಿಡ್​​, ಸೆಲೆಕ್ಷನ್​ ಕಮಿಟಿ ಚೀಫ್​ ಅಜಿತ್​​ ಅಗರ್ಕರ್​ ಅವರನ್ನು ಕ್ಯಾಪ್ಟನ್​ ರೋಹಿತ್​ ಶರ್ಮಾ ಭೇಟಿಯಾಗಿದ್ದರು. ಈ ಮೂವರ ಮಧ್ಯೆ ಮಹತ್ವದ ಸಭೆ ನಡೆದಿದೆ. ಈ ಸಭೆಯಲ್ಲಿ ವಿರಾಟ್​ ಕೊಹ್ಲಿ, ರೋಹಿತ್​ ಶರ್ಮಾ ಜೋಡಿ ಟಿ20 ವಿಶ್ವಕಪ್​​ನಲ್ಲಿ ಟೀಮ್​​ ಇಂಡಿಯಾ ಪರ ಓಪನಿಂಗ್​ ಮಾಡಬೇಕು ಎಂಬ ನಿರ್ಧಾರಕ್ಕೆ ಬಂದಿದ್ದರು. ಇಷ್ಟೇ ಅಲ್ಲ ಆರ್​​​ಸಿಬಿ ಸ್ಟಾರ್​ ಫಿನಿಶರ್​ ದಿನೇಶ್​ ಕಾರ್ತಿಕ್​ ಅವರು ಕೂಡ ವಿಕೆಟ್​ ಕೀಪರ್​ ಬ್ಯಾಟರ್​​ ರೋಲ್​ ರೇಸ್​ನಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಹೀಗೆ ತನ್ನ ಅದ್ಭುತ ಪ್ರದರ್ಶನ ಮುಂದುವರಿಸಿದ್ರೆ ಮೊದಲ ಆದ್ಯತೆ ಮೇರೆಗೆ ಆಯ್ಕೆ ಮಾಡಲಾಗುವುದು ಎಂಬ ಚರ್ಚೆ ನಡೆದಿತ್ತು. ತನ್ನ ಅದ್ಭುತ ಪ್ರದರ್ಶನ ಮುಂದುವರಿಸಿದ್ರೂ ರೋಹಿತ್​ ದಿನೇಶ್​ ಕಾರ್ತಿಕ್​ಗೆ ಮೋಸ ಮಾಡಿದ್ದಾರೆ.

ಇದನ್ನೂ ಓದಿ: ಟೀಮ್​ ಇಂಡಿಯಾ ವಿರುದ್ಧ ಆಕ್ರೋಶ ಹೊರಹಾಕಿದ ಕನ್ನಡಿಗ ರಾಹುಲ್​​.. ಏನಂದ್ರು ಗೊತ್ತಾ?

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ದಿನೇಶ್​​ ಕಾರ್ತಿಕ್​ಗೆ ಮತ್ತೆ ಅನ್ಯಾಯ; RCB ಸ್ಟಾರ್​ ಆಟಗಾರನಿಗೆ ಮೋಸ ಮಾಡಿದ ರೋಹಿತ್ ಶರ್ಮಾ!

https://newsfirstlive.com/wp-content/uploads/2024/04/Dinesh_Rohith1.jpg

Load More