ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅರೆಸ್ಟ್ ವಾರಂಟ್
ಜಾಮೀನು ರಹಿತ ಅರೆಸ್ಟ್ ವಾರಂಟ್ ಕೊಟ್ಟ ಚುನಾವಣಾ ಆಯೋಗ
ಪಾಕಿಸ್ತಾನ ಚುನಾವಣಾ ಆಯೋಗದಿಂದ ಇಮ್ರಾನ್ ಖಾನ್ಗೆ ನೋಟಿಸ್
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಲಾಗಿದೆ. ಇಮ್ರಾನ್ ಖಾನ್ ವಿರುದ್ಧ ನಾನ್ ಬೇಲೇಬಲ್ ಅರೆಸ್ಟ್ ವಾರೆಂಟ್ ಹೊರಡಿಸಿದ್ದು ಪಾಕಿಸ್ತಾನ ಚುನಾವಣಾ ಆಯೋಗ. ಇದಕ್ಕೆ ಕಾರಣ ಇಮ್ರಾನ್ ಖಾನ್ ಚುನಾವಣಾ ಆಯೋಗವನ್ನು ಬಹಿರಂಗವಾಗಿ ನಿಂದಿಸಿದ್ದರು ಎನ್ನುವುದು.
ಚುನಾವಣಾ ಆಯೋಗವನ್ನು ನಿಂದಿಸಿದ್ದ ಕೇಸ್ನಲ್ಲಿ ಕೇವಲ ಇಮ್ರಾನ್ ಖಾನ್ ಮಾತ್ರವಲ್ಲ ಜತೆಗೆ ಮಾಜಿ ಸಚಿವ ಫವಾದ್ ಚೌಧರಿ ವಿರುದ್ಧ ಕೂಡ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಲಾಗಿದೆ.
ಇಮ್ರಾನ್ ಖಾನ್ ವಿರುದ್ಧ ಕೇಳಿಬಂದ ಆರೋಪವೇನು?
ಹಲವು ದಿನಗಳ ಹಿಂದೆ ಇಮ್ರಾನ್ ಖಾನ್ ಚುನಾವಣಾ ಆಯೋಗದ ಮುಖ್ಯ ಆಯುಕ್ತರ ವಿರುದ್ಧ ಹೇಳಿಕೆ ನೀಡಿದ್ದರು. ಅವಹೇಳನಕಾರಿ ಭಾಷೆ ಬಳಸಿ ನಿಂದಿಸಿದ್ದರು. ಹೀಗಾಗಿ ಇವರ ವಿರುದ್ಧ ಪಾಕ್ ಚುನಾವಣಾ ಆಯೋಗ ದೂರು ನೀಡಿತ್ತು. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಎಷ್ಟು ಬಾರಿ ಸಮನ್ಸ್ ನೀಡಿದ್ರೂ ಬರದ ಕಾರಣ ಆಯೋಗ ವಾರಂಟ್ ಜಾರಿ ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ