/newsfirstlive-kannada/media/post_attachments/wp-content/uploads/2024/07/Dia.jpg)
ಬೆಂಗಳೂರು: ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ದಿಯಾ ಮಂಡೋಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ದಿಯಾ ಮಂಡೋಲ್ ಪಶ್ಚಿಮ ಬಂಗಾಳ ಮೂಲದವಳಾಗಿದ್ದು, ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದಳು. ಮೂರು ದಿನಗಳ ಹಿಂದೆ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
/newsfirstlive-kannada/media/post_attachments/wp-content/uploads/2024/07/Dia-1.jpg)
ದಿಯಾ ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಾಸ್ಟೆಲ್​​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us