newsfirstkannada.com

ಜನರ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ನ್ಯೂ ಐಡಿಯಾ.. ಏನೇ ಸಮಸ್ಯೆ ಇದ್ದರೂ ಈ ಟ್ವಿಟರ್​​ ಖಾತೆಗೆ ಟ್ಯಾಗ್​ ಮಾಡಿ..!

Share :

11-07-2023

  ಜನರ ಸಮಸ್ಯೆ ಇತ್ಯರ್ಥಕ್ಕೆ ಸಿದ್ದರಾಮಯ್ಯ ಸರ್ಕಾರ ಒತ್ತು

  ಸಿಎಂ ಕಚೇರಿ ಗಮನಕ್ಕೆ ತರೋದಕ್ಕಾಗಿಯೇ ಟ್ವಿಟರ್ ಖಾತೆ

  ನೂತನ ಟ್ವಿಟರ್ ಖಾತೆಯ ಹೆಸರು ಏನು ಗೊತ್ತಾ..?

ಬೆಂಗಳೂರು: ಸಾರ್ವಜನಿಕ ಕುಂದು ಕೊರತೆಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರಲು ಮಾಧ್ಯಮ ಮತ್ತು ಸಾರ್ವಜನಿಕರಿಗೆ ನೆರವಾಗುವ ಉದ್ದೇಶದಿಂದ ಹೊಸ ಟ್ವಿಟರ್ ಖಾತೆಯನ್ನು ತೆರೆಯಲಾಗಿದೆ.

ಸಿಎಂ ಕರ್ನಾಟಕ ಹೆಸರಿನ ಟ್ವಿಟರ್ ಖಾತೆಗೆ ಸಾರ್ವಜನಿಕರು ಮತ್ತು ಮಾಧ್ಯಮದವರು ತಮ್ಮ ಸಾರ್ವಜನಿಕ ಕುಂದು ಕೊರತೆಗಳ ಕುರಿತಾದ ಸಮಸ್ಯೆಗಳನ್ನು ಟ್ಯಾಗ್ ಮಾಡಬಹುದು. ಎಲ್ಲವನ್ನೂ ಕಚೇರಿಯ ಸಿಬ್ಬಂದಿ ಮತ್ತು ಅಧಿಕಾರಿಗಳು ಗಮನಿಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಇಲಾಖೆಗಳ ಸಿಬ್ಬಂದಿಯ ಗಮನಕ್ಕೆ ತರುವ ಮೂಲಕ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಪ್ರಯತ್ನ ಮಾಡಲಾಗುತ್ತಿದೆ.

Office of the OSD to CM Karnataka ಹೆಸರಿನ ಟ್ವಿಟರ್ ಖಾತೆಗೆ ಸಾರ್ವಜನಿಕರು ಮತ್ತು ಮಾಧ್ಯಮದವರು ತಮ್ಮ ಸಾರ್ವಜನಿಕ ಕುಂದು ಕೊರತೆಗಳ ಕುರಿತಾದ ಸಮಸ್ಯೆಗಳನ್ನು ಟ್ಯಾಗ್ ಮಾಡಬಹುದು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಜನರ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ನ್ಯೂ ಐಡಿಯಾ.. ಏನೇ ಸಮಸ್ಯೆ ಇದ್ದರೂ ಈ ಟ್ವಿಟರ್​​ ಖಾತೆಗೆ ಟ್ಯಾಗ್​ ಮಾಡಿ..!

https://newsfirstlive.com/wp-content/uploads/2023/06/SIDDARAMAIAH-13-1.jpg

Load More