newsfirstkannada.com

ಮತದಾನ ಮಾಡಿ ಮತಗಟ್ಟೆಯಿಂದ ಹೊರ ಬರುತ್ತಿದ್ದಂತೆ ವೃದ್ಧೆ ಸಾವು

Share :

Published April 26, 2024 at 1:16pm

  ಲೋಕಸಭಾ ಮೊದಲ ಹಂತದ ಚುನಾವಣೆಯಂದು ನಡೆದ ದುರ್ಘಟನೆ

  ವೋಟ್​ ಹಾಕಿ ಹೊರ ಬರುತ್ತಿದ್ದಂತೆ ಕುಸಿದುಬಿದ್ದು ಸಾವನ್ನಪ್ಪಿದ ಅಜ್ಜಿ

  ಮತಗಟ್ಟೆ ಸಂಖ್ಯೆ 172 ರಲ್ಲಿ ಮತಚಲಾಯಿಸಿ ಬರುತ್ತಿದ್ದಂತೆ ಇಹಲೋಕ ತ್ಯಜಿಸಿದ ವೃದ್ಧೆ

ಮೈಸೂರು: ಲೋಕಸಭೆ ಚುನಾವಣೆ ಹಿನ್ನಲೆ ಮತದಾನ ಮಾಡಿದ ವೃದ್ಧೆ ಮತಗಟ್ಟೆಯಿಂದ ಹೊರಬರುತ್ತಿದ್ದಂತೆಯೇ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ. ಪುಟ್ಟಮ್ಮ(90) ಮೃತ ದುರ್ದೈವಿ.

ತಿಪ್ಪೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 172 ರಲ್ಲಿ ಮತಚಲಾಯಿಸಿ ನಂತರ ಹೊರ ಬಂದ ಪುಟ್ಟಮ್ಮ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ತುಮಕೂರಲ್ಲಿ ಬರೀ 1 ರೂಪಾಯಿಗೆ ಟೀ-ಕಾಫಿ ಮಾರುವ ಚಾಯ್​ ವಾಲಾ! ಆದ್ರೆ ವೋಟ್​ ಹಾಕಿದವರಿಗೆ ಮಾತ್ರ

ರಾಜ್ಯದಲ್ಲಿಂದು 14 ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ. ಉರಿ ಬಿಸಿಲಿಗೂ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಅಂದಹಾಗೆಯೇ ಇಂದು ಮೊದಲ ಹಂತದ ಮತದಾನವಾಗಿದೆ. ಈಗಾಗಲೇ ಅನೇಕರು ಮತ ಚಲಾಯಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮತದಾನ ಮಾಡಿ ಮತಗಟ್ಟೆಯಿಂದ ಹೊರ ಬರುತ್ತಿದ್ದಂತೆ ವೃದ್ಧೆ ಸಾವು

https://newsfirstlive.com/wp-content/uploads/2024/04/Election-2024-Died.jpg

Load More