newsfirstkannada.com

ಕಾರವಾರದಲ್ಲಿ ಮಳೆಗೆ ಮತ್ತೊಂದು ಬಲಿ.. ಗೋಡೆ ಕುಸಿದು ಹಣ್ಣಿನ ವ್ಯಾಪಾರಿ ಸಾವು

Share :

Published June 29, 2024 at 8:32am

Update June 29, 2024 at 8:35am

  ಅಸ್ನೋಟಿಯ ಆರವ ಗ್ರಾಮದ ತೋರ್ಲೆಭಾಗದಲ್ಲಿ ದುರ್ಘಟನೆ

  70 ವರ್ಷದ ವೃದ್ಧೆಯ ಬಲಿ ಪಡೆದ ಮಳೆರಾಯ

  ಸ್ಥಳಕ್ಕೆ ತಹಶೀಲ್ದಾರ್, ಪೊಲೀಸರು ಭೇಟಿ, ಪರಿಶೀಲನೆ

ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿರುವ ಘಟನೆ ಕಾರವಾರದ ಅಸ್ನೋಟಿಯ ಆರವ ಗ್ರಾಮದ ತೋರ್ಲೆಭಾಗದಲ್ಲಿ ನಡೆದಿದೆ.

70 ವರ್ಷದ ಗುಲಾಬಿ ರಾಮಚಂದ್ರ ಮಾಂಜ್ರೇಕರ್ ಎಂಬುವವರು ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು. ಚಿತ್ತಾಕುಲದಲ್ಲಿ ಹಣ್ಣಿನ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದರು. ಮನೆಯ ಪಕ್ಕದ ಹಳೆಯ ಕಟ್ಟಡದ ಬಳಿ ತೆರಳಿದ್ದಾಗ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳಕ್ಕೆ ತಹಶೀಲ್ದಾರ್ ನಿಶ್ಚಲ ನೊರೋನ್ಹಾ, ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:IND vs RSA ಇವತ್ತು ಫೈನಲ್ ನಡೆಯೋದೇ ಡೌಟ್​.. ವೆದರ್​ ರಿಪೋರ್ಟ್​ನಲ್ಲಿ ಶಾಕಿಂಗ್ ಮಾಹಿತಿ..!

ನಿನ್ನೆ ಮಧ್ಯಾಹ್ನ ಮನೆಯ ಪಕ್ಕದ ಹಳೆಯ ಕಟ್ಟಡದ ಬಳಿ ತೆರಳಿದ್ದಾಗ ಗೋಡೆ ಕುಸಿದಿದೆ. ಮಳೆಗೆ ನೆನೆದ ಮಣ್ಣಿನ ಗೋಡೆ ಮೈಮೇಲೆ ಕುಸಿದು ಬಿದ್ದು ವೃದ್ಧೆ ಸಾವನ್ನಪ್ಪಿದ್ದಾರೆ. ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:9 ಜನರ ಬಲಿ ಪಡೆದ ಮಳೆರಾಯ.. ಭರ್ಜರಿ ಮಳೆಯಿಂದ ಎಲ್ಲೆಲ್ಲಿ ಏನೆಲ್ಲ ಆಗೋಯ್ತು..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾರವಾರದಲ್ಲಿ ಮಳೆಗೆ ಮತ್ತೊಂದು ಬಲಿ.. ಗೋಡೆ ಕುಸಿದು ಹಣ್ಣಿನ ವ್ಯಾಪಾರಿ ಸಾವು

https://newsfirstlive.com/wp-content/uploads/2024/06/KWR-WOMEN.jpg

Load More