ಚಿಕ್ಕೋಡಿಯಲ್ಲಿ ಲಾರಿ, ಬೈಕ್ ಮಧ್ಯೆ ನಡೆದ ಭೀಕರ ಅಪಘಾತ
ಭೀಕರ ಅಪಘಾತದಲ್ಲಿ ಮಹಿಳೆ ದೇಹ ಛಿದ್ರ ಛಿದ್ರವಾಗಿ ಬಿದ್ದಿದೆ!
ಬೆಳಗಾವಿ ಚಿಕ್ಕೋಡಿ ತಾಲೂಕು ಮಜಲಟ್ಟಿ ಕ್ರಾಸ್ ಬಳಿ ಘಟನೆ
ಚಿಕ್ಕೋಡಿ: ಲಾರಿ, ಬೈಕ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆ ದೇಹ ಛಿದ್ರ ಛಿದ್ರವಾಗಿ ರಸ್ತೆಯಲ್ಲಿ ಬಿದ್ದಿದೆ. ಅಷ್ಟೇ ಅಲ್ಲ ಮಹಿಳೆ ರುಂಡ-ಮುಂಡ ಪ್ರತ್ಯೇಕಗೊಂಡಿದೆ.
ಇನ್ನು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಜಲಟ್ಟಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಸಿಲಿಂಡರ್ ಗ್ಯಾಸ್ ತುಂಬಿಕೊಂಡು ಬರುತ್ತಿದ್ದ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆ್ಯಕ್ಸಿಡೆಂಟ್ ಆಗಿದೆ.
ರೇವತಿ (35) ಅಪಘಾತದಲ್ಲಿ ಮೃತಪಟ್ಟ ಮಹಿಳೆ. ಇವರು ಹುಕ್ಕೇರಿ ತಾಲೂಕಿನ ಕೋಚರಿ ಗ್ರಾಮದವ್ರು. ಸದ್ಯ ಸ್ಥಳಕ್ಕೆ ಚಿಕ್ಕೋಡಿ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: VIDEO: ಏರ್ಪೋರ್ಟ್ನಲ್ಲಿ ಮಹಿಳಾ ಅಧಿಕಾರಿಯಿಂದ ನಟಿ ಕಂಗನಾಗೆ ಕಪಾಳ ಮೋಕ್ಷ?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ